Sirsi ರೇಷನ್ ಅಕ್ಕಿಯಲ್ಲಿ ಕಲ್ಲು ,ಮಣ್ಣು.- ಇದನ್ನು ತಿಂದವನನ್ನು ದೇವರೇ ಕಾಪಾಡಬೇಕು!
ಕಾರವಾರ :-ಸರ್ಕಾರದಿಂದ ನೀಡುವ ರೇಷನ್ ಅಕ್ಕಿಗಳು ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ನೋಡಿರಬಹುದು.ಆದ್ರೆ ಕೊಡುವ ಅಕ್ಕಿಯಲ್ಲಿ ಕಲ್ಲು ,ಮಣ್ಣು, ಹೊಟ್ಟಿನ ಬೂದಿಗಳನ್ನು ಸೇರಿಸಿ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಗಣೇಶ ನಗರದ ನ್ಯಾಯಬೆಲೆ ಅಂಗಡಿಯಲ್ಲಿ ನಡೆದಿದೆ.
ಶುಭಸಾಗರ್