ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Court case |ಹಾಸಿಗೆ, ದಿಂಬು ನಿರೀಕ್ಷೆಯಲ್ಲಿದ್ದ  ದರ್ಶನ್‌ಗೆ ಶಾಕ್ ನೀಡಿದ ಕೋರ್ಟ!

Court case:-Kannada actor Darshan, involved in the Renukaswamy murder case, received a shock from Bengaluru court denying his plea for additional jail facilities like bed and pillow. The court stated jail rules allow only limited concessions and scheduled the next hearing for October 31, 2025. Read the latest updates on Darshan’s jail conditions and court proceedings.
03:30 PM Oct 29, 2025 IST | ಶುಭಸಾಗರ್

Actor darshan in jail ai image

Court case |ಹಾಸಿಗೆ, ದಿಂಬು ನಿರೀಕ್ಷೆಯಲ್ಲಿದ್ದ  ದರ್ಶನ್‌ಗೆ ಶಾಕ್ ನೀಡಿದ ಕೋರ್ಟ!

Advertisement

ಬೆಂಗಳೂರು (29october 2025): ಹಾಸಿಗೆ ಮತ್ತು ದಿಂಬು ಬೇಕೆಂದು ನ್ಯಾಯಾಲಯದ ಮೊರೆ ಹೋಗಿದ್ದ ವಿಚಾರಣಾಧೀನ ಕೈದಿ ದರ್ಶನ್‌ಗೆ ಕೋರ್ಟ (court )ಬಿಗ್ ಶಾಕ್ ನೀಡಿದೆ.

Kannada actor| ಹಾಸ್ಯ ನಟ ಉಮೇಶ್ ಗೆ ಶಾಕ್ ನೀಡಿತು ವೈದ್ಯರ ವರದಿ! ಅಷ್ಟಕ್ಕೂ ಆಗಿದ್ದೇನು ಗೊತ್ತಾ?

 ಜೈಲಿನ ಕೈಪಿಡಿ ನಿಯಮದ ಪ್ರಕಾರ, ಸವಲತ್ತುಗಳನ್ನು ಮಾತ್ರ ನೀಡಲಾಗುತ್ತದೆ. ತಿಂಗಳಿಗೆ ಒಂದು ಬಾರಿ ಚಾದರ್ ಮತ್ತು ಬಟ್ಟೆ ಬದಲಿಸಲು ಸೂಚನೆ ನೀಡಲಾಗಿದೆ. ಬೇರೆ ಬ್ಯಾರಿಕೇಡ್‌ಗೆ ಬೇಕಾದ್ರೆ ಜೈಲು ಅಧಿಕಾರಿಗಳು ಬದಲಿಸಬಹುದು. ಪವಿತ್ರಾ ಗೌಡ, ದರ್ಶನ್ ಸೇರಿದಂತೆ ಆರು ಆರೋಪಿಗಳ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 57 ನೇ ಸಿಸಿಹೆಚ್ (CCH Court )ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ಪ್ರಕರಣದಿಂದ ಕೈಬಿಡುವಂತೆ ಕೋರಿದ್ದ ಎ5 ನಂದೀಶ್ ಅರ್ಜಿಯನ್ನು ನ್ಯಾಯಾಲಯ ಕ್ಕೆ ಸಲ್ಲಿಸಲಾಗಿದೆ.

Advertisement

ಜೈಲಿನಲ್ಲಿ ಸಿಗುವ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿಲ್ಲ ಎಂದು ದರ್ಶನ್( actor darshan) ಪರ ವಕೀಲರು ವಾದ ಮಂಡಿಸಿದ್ದರು. ಈ ಹಿನ್ನೆಲೆ ಕಾನೂನು ಸೇವಾ ಪ್ರಾಧಿಕಾರದ ಅಧಿಕಾರಿಗಳು ಜೈಲಿಗೆ ತೆರಳಿ ಪರಿಶೀಲನೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಈ ವರದಿಯನ್ನು ಆಧರಿಸಿ ನ್ಯಾಯಾಲಯ, ಕಾರಾಗೃಹದ ನಿಯಮಗಳ ಪ್ರಕಾರ ಹೆಚ್ಚುವರಿ ಸವಲತ್ತು ನೀಡಲಾಗಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದು, ಅ.31 ಕ್ಕೆ ವಿಚಾರಣೆ ನಿಗದಿಪಡಿಸಿದೆ .

Advertisement
Tags :
Bengaluru Court OrderCaseDarshanDarshan court hearingDarshan JailDarshan Video ConferenceJail ConcessionsJail FacilitiesKannada actor DarshanKannada cinemaLegal NewsRenukaswamy murder case
Advertisement
Next Article
Advertisement