ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Actor| ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ವಿಧಿವಶ

Veteran Kannada comedy actor Raju Talikote passed away due to a heart attack at Manipal Hospital, Udupi. A native of Chikkasindagi, Vijayapura, he was known for his roles in 'Manasaare', 'Panchrangi', and 'Myna'. His demise has left the Kannada film and theatre fraternity in mourning.
07:20 PM Oct 13, 2025 IST | ಶುಭಸಾಗರ್
Veteran Kannada comedy actor Raju Talikote passed away due to a heart attack at Manipal Hospital, Udupi. A native of Chikkasindagi, Vijayapura, he was known for his roles in 'Manasaare', 'Panchrangi', and 'Myna'. His demise has left the Kannada film and theatre fraternity in mourning.

Actor| ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ವಿಧಿವಶ

Advertisement

ಬೆಂಗಳೂರು(October 13):- ಖ್ಯಾತ ಹಾಸ್ಯನಟ(actor) ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನರಾಗಿದ್ದಾರೆ.ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.

Karnataka |ಸಚಿವ ಗಾದಿ ಏರಲಿದ್ದಾರಾ  ಆರ್.ವಿ ದೇಶಪಾಂಡೆ?

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ಅವರು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ ತಾಳಿಕೋಟೆ ನಗರದಲ್ಲಿ ವಾಸವಾಗಿದ್ದರು.

Advertisement

ರಾಜು ತಾಳಿಕೋಟೆ

ರಾಜು ತಾಳಿಕೋಟಿಯವರು ಮೊದಲ ಹೆಸರು ರಾಜೇಸಾಬ ಮತ್ತುಮಸಾಬ್ ತಾಳಿಕೋಟೆ. ಅವರು ಕೇವಲ ನಟನಾಗಿರದೆ, ತಾಳಿಕೋಟಿಯ ಪ್ರಸಿದ್ಧ ಖಾಲ್ಗತೇಶ್ವರ ನಾಟಕ ಮಂಡಳಿಯ ಮಾಲಿಕರಾಗಿದ್ದರು.

ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ನಾಟಕ ಹಾಗೂ ಸಿನಿಮಾ ಚಟುವಟಿಕೆಗಳಿಂದ ದೂರ ಉಳಿದಿದ್ದರು. ರಾಜು ತಾಳಿಕೋಟಿಯವರ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ಉತ್ತರ ಕರ್ನಾಟಕದ ರಂಗಭೂಮಿ ಕಂಬನಿ ಮಿಡಿದಿದೆ.

Bollywood Actor ಸೋನಾಕ್ಷಿ, ಜಹೀರ್ ದಂಪತಿ ಫೋಟೋ ಪೋಸ್ ! ಹೇಗಿದೆ ಗೊತ್ತಾ?

ನಿರ್ದೇಶಕ ಯೋಗರಾಜ್ ಭಟ್ ಅವರ 'ಮನಸಾರೆ' (2009) ಚಿತ್ರದ ಮೂಲಕ ಅವರು ಜನಪ್ರಿಯತೆ ಗಳಿಸಿದರು. ನಂತರ 'ಪಂಚರಂಗಿ', 'ಮತ್ತೊಂದ್ ಮದುವೇನಾ..!' ಮತ್ತು 'ಮೈನಾ' ಸೇರಿದಂತೆ ಹಲವಾರು ಚಿತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಹಾಸ್ಯ ಶೈಲಿಯ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು

Advertisement
Tags :
Comedy ActorKannada ActorKannada cinemaKannada Film IndustryKarnataka newsManasaareMynaNorth KarnatakaPanchrangiRaju TalikoteRaju Talikote DeathRaju Talikote NewsSandalwoodUdupiYogaraj Bhat
Advertisement
Next Article
Advertisement