Bhatkal| ಡಿಸ್ಕೋಂಟ್ ಆಫರ್ ಹೆಸರಿನಲ್ಲಿ 300 ಜನರಿಗೆ ಹಣ ವಂಚನೆ |ಆರೋಪಿಗಳು ಅಂದರ್
Bhatkal| ಡಿಸ್ಕೋಂಟ್ ಆಫರ್ ಹೆಸರಿನಲ್ಲಿ 300 ಜನರಿಗೆ ಹಣ ವಂಚನೆ |ಆರೋಪಿಗಳು ಅಂದರ್
ಕಾರವಾರ :- ಡಿಸ್ಕೋಂಟ್ ಆಫರ್ ನೀಡುವ ಆಮೇಶ ತೋರಿ 300ಜನರಿಗೆ ಹಣ ವಂಚನೆ ಮಾಡಿದ ಪ್ರಕರಣದಲ್ಲಿ ತಮಿಳುನಾಡು ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಭಟ್ಕಳದಲ್ಲಿ (bhatkal) ನಡೆದಿದೆ.ತಮಿಳುನಾಡು ಮೂಲದ ತಾಂಜಾವೂರು ಜಿಲ್ಲೆಯ ತಿರಿಚಿಂತ್ರಂಬಳಂ ನ ಎಮ್.ಗಣೇಶನ್ (52), ಸೌತ್ ಸ್ಟ್ರೀಟ್ ರಾಜಾಮಡಂ ನ ತ್ಯಾಗರಾಜನ್ (65) ,ಅನಸಾಲ ಸ್ಟ್ರೀಟ್ ನ ಮೈಯನಾದನ್(42) ಬಂಧಿತ ಆರೋಪಿಗಳಾಗಿದ್ದಾರೆ.
ಹಿಂದೆ ನಡೆದಿದ್ದೇನು ತಿಳಿಯಲು ಕೆಳಗಿನ ಲಿಂಕ್ ಗೆ ಕ್ಲಿಕ್ ಮಾಡಿ:-
Bhatkal | 180 ಕ್ಕೂ ಹೆಚ್ಚು ಗ್ರಾಹಕರಿಗೆ ವಂಚನೆ ಎಸ್.ಪಿ ಈ ಬಗ್ಗೆ ಹೇಳಿದ್ದೇನು?
ಭಟ್ಕಳದ ಮಹ್ಮದ್ ಸವೂದ್ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ಭಟ್ಕಳ ಶಹರ ಠಾಣೆ ಪೊಲೀಸರು ಭಟ್ಕಳ ನಗರದಲ್ಲಿ ಗ್ಲೋಬಲ್ ಎಂಟರ್ ಪ್ರೈಸಸ್ ಎಂಬ ಹೆಸರಿನ ಮಳಿಗೆ ತೆರೆದು 10% ರಿಂದ 40 % ಡಿಸ್ಕೋಂಟ್ ನೀಡುವುದಾಗಿ ಹೇಳಿ 300 ಜನರಿಂದ 20 ಲಕ್ಷಕ್ಕೂ ಹೆಚ್ಚು ಮುಂಗಡ ಹಣ ಪಡೆದು ಪರಾರಿಯಾಗಿದ್ದ ಆರೋಪಿಗಳನ್ನ ಬಂಧಿಸಿದ್ದಾರೆ.
Bhatkal| ಕೆರೆಯಲ್ಲಿ ಮುಳಗಿ ವಿದ್ಯಾರ್ಥಿ ಸಾವು
ಭಟ್ಕಳ ಸಿಪಿಐ ದಿವಾಕರ್ .ಪಿ.ಎನ್ ನೇತ್ರತ್ವದಲ್ಲಿ ಪಿ.ಎಸ್.ಐ ನವೀನ್ ನಾಯ್ಕ ತಂಡದಿಂದ ಈ ಕಾರ್ಯಾಚರಣೆ ನಡೆದಿದ್ದು ಘಟನೆ ನಡೆದು ಒಂದು ವಾರದೊಳೆಗೆ ಆರೋಪಿಗ ಹೆಡೆಮುರಿ ಕಟ್ಟಿದ್ದಾರೆ.
ಭಟ್ಕಳ ಸಂಬಂಧಿಸಿ ಇನ್ನೂ ಹೆಚ್ವಿನ ಸುದ್ದಿ ತಿಳಿಯಲು ಕೆಳಗಿನ ಲಿಂಕ್ ಗೆ ಕ್ಲಿಕ್ ಮಾಡಿ:-
Bhatkal | ಮುಂಬೈ ನಿಂದ ಭಟ್ಕಳಕ್ಕೆ ಬಂದ ವಿ.ಆರ್.ಎಲ್ ಬಸ್ ನಲ್ಲಿತ್ತು ಲಕ್ಷ -ಲಕ್ಷ ಹಣ ,ಬಂಗಾರ| ಪೊಲೀಸರ ವಶಕ್ಕೆ.
Bhatkal-₹3,23,000 ಅನ್ನಭಾಗ್ಯ ಅಕ್ಕಿ ವಶ -ಇಬ್ಬರ ಬಂಧನ
Bhatkal:ನಿಷೇಧಿತ ಇ-ಸಿಗರೇಟ್ ವಶಕ್ಕೆ ಆರೋಪಿ ಬಂಧನ|ಏನಿದು ಇ-ಸಿಗರೇಟ್ ,ನಿಷೇಧ ಏಕೆ ಗೊತ್ತಾ?
ಹೊನ್ನಾವರದ ಸುದ್ದಿ ತಿಳಿಯಲು ಕೆಳಗಿನ ಲಿಂಕ್ ಗೆ ಕ್ಲಿಕ್ ಮಾಡಿ:
Honnavar | ಅರಬ್ಬಿ ಸಮುದ್ರದಲ್ಲಿ ಗೋವಾದ 31 ಮೀನುಗಾರರ ರಕ್ಷಣೆ – ಹೊನ್ನಾವರ ಬಂದರಿಗೆ ರವಾನೆ
Honnavar|ಅನಧಿಕೃತ ವಿದೇಶಿ ಉದ್ಯೋಗ ನೇಮಕಾತಿ ಸಂಸ್ಥೆಯ ಮೇಲೆ ದಾಳಿ ದಾಖಲೆ ವಶ
Honnavar:ಹೊನ್ನಾವರದಲ್ಲಿ ರಾಜ್ಯದಲ್ಲೇ ಮೊದಲ ಕಡಲ ವನ್ಯಜೀವಿ ಸಂರಕ್ಷಿತ ತಾಣ-ಏನಿದರ ವಿಶೇಷ