Big breaking|ಕಾನೂರು ಜಲಪಾತದಲ್ಲಿ ಫೋಟೋ ಶೂಟ್ ವೇಳೆ ಕಾಲುಜಾರಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಕಾಣೆ
Big breaking|An engineering student went missing at Kanuru Waterfall during a photo shoot. Rescue operations are underway by Yellapur police and forest department authorities.
Big breaking|An engineering student went missing at Kanuru Waterfall during a photo shoot. Rescue operations are underway by Yellapur police and forest department authorities.
ಕಾರವಾರದ ಗಿಲಾನಿ ಸೂಪರ್ ಮಾರ್ಕೆಟ್ ನಲ್ಲಿ ಭರ್ಜರಿ ಆಫರ್ ,ಗ್ರೂಸರಿ ಕರೀದಿ ದಾರರಿಗೆ ಸಿಗಲಿದೆ ಬಂಪರ್ ಬಹುಮಾನ
ಪ್ರಕೃತಿ ಮೆಡಿಕಲ್ ,ಕಾರವಾರ.
Big breaking|ಕಾನೂರು ಜಲಪಾತದಲ್ಲಿ ಫೋಟೋ ಶೂಟ್ ವೇಳೆ ಕಾಲುಜಾರಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಕಾಣೆ.
Big breaking/yallapur:- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಾನೂರು ಜಲಪಾತಕ್ಕೆ ಪ್ರವಾಸ (tourist )ಹೋಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲಾದ ಘಟನೆ ಇಂದು ನಡೆದಿದೆ.ಧಾರವಾಡ ಮೂಲದ ಸುಹೇಲ್ ಸೈಯದ್ ಅಲಿ ಶೇಖ್ (21) ಇಂಜಿನಿಯರಿಂಗ್ ವಿದ್ಯಾರ್ಥಿ ಕಾಣೆಯಾದವರಾಗಿದ್ದಾರೆ.
ಹಳಿಯಾಳ ಇಂಜಿನಿಯರಿಂಗ್ ಕಾಲೇಜ್ ನಲ್ಲಿ E&C ಫೈನಲ್ ಇಯರ್ ಇಂಜಿನಿಯರಿಂಗ್ ಓದುತ್ತಿದ್ದ ಸೋಹೇಲ್ ನೊಂದಿಗೆ ನಾಲ್ಕು ಜನ ವಿದ್ಯಾರ್ಥಿಗಳು, ನಾಲ್ಕುಜನ ವಿದ್ಯಾರ್ಥಿನಿಯರು ಸೇರಿ ಒಟ್ಟು 8 ಜನರ ತಂಡ ಕಾನೂರು ಜಲಪಾತಕ್ಕೆ ಬಂದಿದ್ದರು.
ಜಲಪಾತದ ಮುಂದೆ ಫೋಟೊ ಶೂಟ್ ಮಾಡುವ ವೇಳೆ ಕಾಲು ಜಾರಿ ಬಿದ್ದು ಸೋಹೇಲ್ ಶೇಖ್ ಜಲಪಾತದ ನೀರಿನಲ್ಲಿ ತೇಲಿ ಹೋಗಿದ್ದಾನೆ.ಸ್ಥಳಕ್ಕೆ ಯಲ್ಲಾಪುರ ಸಿಪಿಐ ರಮೇಶ್ ಹರಗಾಪುರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಅರಣ್ಯ ಇಲಾಖೆ ಹಾಗೂ ಆಗ್ನಿ ಶಾಮಕ ದಳದಿಂದ ಶೋಧ ಕಾರ್ಯ ನಡೆಯುತ್ತಿದೆ. ಘಟನೆ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.