For the best experience, open
https://m.kannadavani.news
on your mobile browser.
Advertisement

Breaking news| ಉತ್ತರ ಕನ್ನಡ ಈ  ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ.ವಿವರ ನೋಡಿ

ಕಾರವಾರ (25 october 2025) :- ಅಬ್ಬರದ ಮಳೆ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಾಧ್ಯಾಂತ ಪ್ರಾಥಮಿಕ ಹಾಗೂ ಫ್ರೌಢ ಶಾಲೆಗಳಿಗೆ ರಜೆ ಘೋಶಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದೇಶ ಮಾಡಿದ್ದಾರೆ.
07:57 AM Oct 25, 2025 IST | ಶುಭಸಾಗರ್
ಕಾರವಾರ (25 october 2025) :- ಅಬ್ಬರದ ಮಳೆ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಾಧ್ಯಾಂತ ಪ್ರಾಥಮಿಕ ಹಾಗೂ ಫ್ರೌಢ ಶಾಲೆಗಳಿಗೆ ರಜೆ ಘೋಶಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದೇಶ ಮಾಡಿದ್ದಾರೆ.
breaking news  ಉತ್ತರ ಕನ್ನಡ ಈ  ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ವಿವರ ನೋಡಿ

Breaking news| ಉತ್ತರ ಕನ್ನಡ ಈ  ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ.ವಿವರ ನೋಡಿ

ಕಾರವಾರ (25 october 2025) :- ಅಬ್ಬರದ ಮಳೆ(rain) ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ(Karwar) ತಾಲೂಕಿನಾಧ್ಯಾಂತ ಪ್ರಾಥಮಿಕ ಹಾಗೂ ಫ್ರೌಢ ಶಾಲೆಗಳಿಗೆ ರಜೆ ಘೋಶಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದೇಶ ಮಾಡಿದ್ದಾರೆ.

Advertisement

ಕಾರವಾರದಲ್ಲಿ ಗಾಳಿ ಸಹಿತ ಹೆಚ್ಚಿನ ಮಳೆಯಾಗುತಿದ್ದು ಈ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆ ಈ ಆದೇಶ ಮಾಡಿದೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ