For the best experience, open
https://m.kannadavani.news
on your mobile browser.
Advertisement

Gokarna: ಸಮುದ್ರಪಾಲಾದ ವೈದ್ಯಕೀಯ ವಿದ್ಯಾರ್ಥಿನಿಯರು

ಕಾರವಾರ :- ಪ್ರವಾಸಕ್ಕೆ (tour )ಬಂದಿದ್ದ ವಿದ್ಯಾರ್ಥಿನಿಯರು ಈಜಲು ಹೋಗಿ ಸಮುದ್ರದ ಅಲೆಗೆ ಕೊಚ್ಚಿಹೋಗಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿನಿಯರು ಸಾ**ವುಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ (Gokarna)ಜಟಾಯು ತೀರ್ಥ ದಲ್ಲಿ ನಡೆದಿದೆ.
10:57 PM Apr 24, 2025 IST | ಶುಭಸಾಗರ್
gokarna  ಸಮುದ್ರಪಾಲಾದ ವೈದ್ಯಕೀಯ ವಿದ್ಯಾರ್ಥಿನಿಯರು

Gokarna: ಸಮುದ್ರಪಾಲಾದ ವೈದ್ಯಕೀಯ  ವಿದ್ಯಾರ್ಥಿನಿಯರು.

Advertisement

Kanndavani whatsup
ಫೋಟೋ ಮೇಲೆ ಕ್ಲಿಕ್ ಮಾಡಿ ನಮ್ಮ WhatsApp ಗ್ರೂಪ್ ಗೆ join ಆಗಿ.

ಕಾರವಾರ :- ಪ್ರವಾಸಕ್ಕೆ (tour )ಬಂದಿದ್ದ ವಿದ್ಯಾರ್ಥಿನಿಯರು ಈಜಲು ಹೋಗಿ ಸಮುದ್ರದ ಅಲೆಗೆ ಕೊಚ್ಚಿಹೋಗಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿನಿಯರು ಸಾ**ವುಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ (Gokarna)ಜಟಾಯು ತೀರ್ಥ ದಲ್ಲಿ ನಡೆದಿದೆ.

ಇದನ್ನೂ ಓದಿ:-Gokarna: ಮಾಹಾಬಲೇಶ್ವರ ದರ್ಶನ ಪಡೆದ ಗೋಲ್ಡನ್ ಬಾಯ್ಸ್! ಯಾರಿವರು ? 

ತಮಿಳುನಾಡು(Thamilnadu) ಮೂಲದ ತಿರುಚಿಯ ಮೆಡಿಕಲ್ ಕಾಲೇಜಿನ( Medical College) ವೈದ್ಯಕೀಯ ವಿದ್ಯಾರ್ಥಿನಿಯರಾದ ಕನಿಮೋಳಿ ,ಹಿಂದುಜ ಸಾ**ವು ಕಂಡ ವಿದ್ಯಾರ್ಥಿನಿಯರಾಗಿದ್ದಾರೆ.

ಪ್ರಕೃತಿ ಮೆಡಿಕಲ್ ,ಕಾರವಾರ.

ತಮಿಳುನಾಡಿನಿಂದ ಪ್ರವಾಸಕ್ಕೆಂದು ಗೋಕರ್ಣಕ್ಕೆ 23 ವೈದ್ಯಕೀಯ ವಿದ್ಯಾರ್ಥಿಗಳು ಆಗಮಿಸಿದ್ದರು.ಇಬ್ಬರು ವಿದ್ಯಾರ್ಥಿನಿಯರು ಸಂಜೆ ಜಟಾಯು ತೀರ್ಥದ ಬಳಿ ಸಮುದ್ರದಕ್ಕೆ ಇಳಿದಿದ್ದರು.

ಈ ವೇಳೆ ಸಮುದ್ರದ ಅಲೆಗೆ ಇಬ್ಬರು  ವಿದ್ಯಾರ್ಥಿಗಳು ಕೊಚ್ಚಿಹೋಗಿದ್ದರು , ಇವರನ್ನು ರಕ್ಷಣೆ ಮಾಡಲು ಹೋದ ಸ್ಥಳೀಯನೂ ಅಲೆಗಳ ಹೊಡೆತಕ್ಕೆ ಕೊಚ್ಚಿಹೋಗಿದ್ದು ,ಅದರಷ್ಟವಶಾತ್ ಸ್ಥಳೀಯರು ರಕ್ಷಣೆಗೆ ಹೋದ ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ. ಎರೆಡು ಶವಗಳನ್ನು ಹೊರತೆಗೆಯಲಾಗಿದ್ದು,ಗೋಕರ್ಣ PSI ಖಾದರ್ ರವರು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಘಟನೆ ಸಂಬಂಧ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ