ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Kumta| ಅಕ್ರಮ ಗೋ ಸಾಗಾಟ ,27 ಎಮ್ಮೆಗಳ ರಕ್ಷಣೆ

ಕುಮಟಾ : ಹಿಂಸಾತ್ಮಕವಾಗಿ ಲಾರಿಯೊಂದರಲ್ಲಿ ಸಾಗಿಸಲಾಗುತ್ತಿದ್ದ 27 ಎಮ್ಮೆಗಳನ್ನು ರಕ್ಷಣೆ ಮಾಡಿರುವ ಘಟನೆ ಉತ್ತರ
01:05 PM Sep 14, 2024 IST | ಶುಭಸಾಗರ್

ಕುಮಟಾ : ಹಿಂಸಾತ್ಮಕವಾಗಿ ಲಾರಿಯೊಂದರಲ್ಲಿ ಸಾಗಿಸಲಾಗುತ್ತಿದ್ದ 27 ಎಮ್ಮೆಗಳನ್ನು ರಕ್ಷಣೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ನಗರದ ಎಪಿಎಂಸಿ ಬಳಿ ನಡೆದಿದೆ.

Advertisement

ಮಹಾರಾಷ್ಟ್ರದ ಕೊಲ್ಲಾಪುರದಿಂದ ಕೇರಳದ (Kerala) ಪಾಲಕ್ಕಾಡ್ ಎಂಬಲ್ಲಿಗೆ ಎಮ್ಮೆಗಳನ್ನು ವಧಿಸುವ ದೃಷ್ಟಿಯಿಂದ ಹಿಂಸಾತ್ಮಕವಾಗಿ ಕೊಂಡೊಯ್ಯುತಿದ್ದು ಕಚಿತ ಮಾಹಿತಿ ಆಧರಿಸಿ ಕುಮಟಾ ಪೊಲೀಸರು( kumta police) ದಾಳಿ ನಡೆಸಿ ನಾಲ್ವರನ್ನು ಶನಿವಾರ ಮುಂಜಾನೆ ಬಂಧಿಸಿದ್ದಾರೆ.

ಇದನ್ನೂ ಓದಿ:-KUMTA |ತೆಂಗಿ‌ನಕಾಯಿ ಆಸೆಗೆ ಜೀವ ಬಿಟ್ಟ ಮಹಿಳೆ

ಬಂಧಿತರು ಮೈಸೂರಿನ ಅಯೂಬ್ ಅಹಮದ್ ರಶೀದ್ (35), ಕೇರಳ ಕಾಸರಗೋಡಿನವರಾದ ಅಬೂಬಕ್ಕರ್ ಮಹಮ್ಮದ್ (53), ಅಬ್ದುಲ್ ರೆಹಮಾನ್ ಪಲ್ಲಿಯನ್ (60) ಹಾಗೂ ಹಾಸನ ಜಿಲ್ಲೆ ಹೊಳೆನರಸೀಪುರದ ಅಜಗ‌ರ್ ಹುಸೈನ್ ಇಶ್ರತ್ ಹುಸೈನ್ (32) ಎನ್ನುವವರಾಗಿದ್ದು ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement
Tags :
Buffalo tradingIllegalKannada newsKumtaPoliceUttra kanndaಕುಮಟಾ
Advertisement
Next Article
Advertisement