Rain news: ರಾಜ್ಯಾಧ್ಯಾಂತ ಮೂರು ದಿನಗಳಕಾಲ ಮಳೆ
Karnataka rain news:- ರಾಜ್ಯದಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಜಾರಿಗೊಳಿಸಿದೆ.
10:12 PM May 17, 2025 IST | ಶುಭಸಾಗರ್
Rain news: ರಾಜ್ಯಾಧ್ಯಾಂತ ಮೂರು ದಿನಗಳಕಾಲ ಮಳೆ
Advertisement

Karnataka rain news:- ರಾಜ್ಯದಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯ (rain) ಮುನ್ಸೂಚನೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಜಾರಿಗೊಳಿಸಿದೆ.
ಇಂದು ಹಾಗೂ ಮೇ 18ರಂದು ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಮಳೆಯ ಪ್ರಮಾಣದ ವರದಿ:-
Advertisement