Dandeli| ಗ್ರಾಹಕರ ಸೋಗಿನಲ್ಲಿ ಬರ್ತಾರೆ ಈ ಕಳ್ಳಿಯರು! ವಿಡಿಯೋ ನೋಡಿ
ದಾಂಡೇಲಿ : ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಕಳ್ಳಿಯರು ಅಂಗಡಿಯಲ್ಲಿದ್ದ ವಸ್ತುಗಳನ್ನು ಎಗರಿಸಿರುವ ಘಟನೆ ದಾಂಡೇಲಿ ನಗರದ ಲಿಂಕ್ ರಸ್ತೆಯಲ್ಲಿರುವ ಫ್ಯಾನ್ಸಿ ಅಂಗಡಿ ಮತ್ತು ಸಂಡೆ ಮಾರ್ಕೆಟ್ ನಲ್ಲಿರುವ ಬಟ್ಟೆ ಅಂಗಡಿಯಲ್ಲಿ ನಡೆದಿದ್ದು, ಈ ಘಟನೆಯ ಸಿಸಿ ಟಿವಿ ದೃಶ್ಯಾವಳಿ ಇದೀಗ ಸಾಮಾಜಿಕ ಜಾಲತಾಣದಲ್ಲಿ
10:23 PM Oct 18, 2024 IST
|
ಶುಭಸಾಗರ್
Dandeli| ಗ್ರಾಹಕರ ಸೋಗಿನಲ್ಲಿ ಬರ್ತಾರೆ ಈ ಕಳ್ಳಿಯರು! ವಿಡಿಯೋ ನೋಡಿ.
Advertisement
ನಿಮ್ಮೂರಿನ ಸುದ್ದಿಗಳನ್ನು ನಮಗೆ WhatsApp ಮಾಡಿ- 9741058799
ದಾಂಡೇಲಿ : ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಕಳ್ಳಿಯರು ಅಂಗಡಿಯಲ್ಲಿದ್ದ ವಸ್ತುಗಳನ್ನು ಎಗರಿಸಿರುವ ಘಟನೆ ದಾಂಡೇಲಿ ನಗರದ ಲಿಂಕ್ ರಸ್ತೆಯಲ್ಲಿರುವ ಫ್ಯಾನ್ಸಿ ಅಂಗಡಿ ಮತ್ತು ಸಂಡೆ ಮಾರ್ಕೆಟ್ ನಲ್ಲಿರುವ ಬಟ್ಟೆ ಅಂಗಡಿಯಲ್ಲಿ ನಡೆದಿದ್ದು, ಈ ಘಟನೆಯ ಸಿಸಿ ಟಿವಿ ದೃಶ್ಯಾವಳಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದೆ.
ವಿಡಿಯೋ ನೋಡಿ:-
Advertisement
Advertisement
Next Article
Advertisement