For the best experience, open
https://m.kannadavani.news
on your mobile browser.
Advertisement

Mundagodu:ವಸತಿ ಶಾಲೆಯ 75 ವಿದ್ಯಾರ್ಥಿಗಳಿಗೆ ಮಂಗನಬಾವು ಸೊಂಕು

Mundgodu news21 November  2024  :- ಉತ್ತರ ಕನ್ನಡ (uttara kannda) ಜಿಲ್ಲೆಯ ಮುಂಡಗೋಡು ತಾಲೂಕಿನ ವಸತಿ ಶಾಲೆಯಲ್ಲಿ ಒಂದೇ ದಿನದಲ್ಲಿ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ (students) ಮಂಗನಬಾವು ಕಾಯಿಲೆ (Manganbavo )ಕಾಣಿಸಿಕೊಂಡು ಮುಂಡಗೋಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
10:08 PM Nov 21, 2024 IST | ಶುಭಸಾಗರ್
Mundgodu news21 November  2024  :- ಉತ್ತರ ಕನ್ನಡ (uttara kannda) ಜಿಲ್ಲೆಯ ಮುಂಡಗೋಡು ತಾಲೂಕಿನ ವಸತಿ ಶಾಲೆಯಲ್ಲಿ ಒಂದೇ ದಿನದಲ್ಲಿ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ (students) ಮಂಗನಬಾವು ಕಾಯಿಲೆ (Manganbavo )ಕಾಣಿಸಿಕೊಂಡು ಮುಂಡಗೋಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
mundagodu ವಸತಿ ಶಾಲೆಯ 75 ವಿದ್ಯಾರ್ಥಿಗಳಿಗೆ ಮಂಗನಬಾವು ಸೊಂಕು

Mundgodu news21 November  2024 :- ಉತ್ತರ ಕನ್ನಡ (uttara kannda) ಜಿಲ್ಲೆಯ ಮುಂಡಗೋಡು ತಾಲೂಕಿನ ವಸತಿ ಶಾಲೆಯಲ್ಲಿ ಒಂದೇ ದಿನದಲ್ಲಿ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ (students) ಮಂಗನಬಾವು ಕಾಯಿಲೆ (Manganbavo )ಕಾಣಿಸಿಕೊಂಡು ಮುಂಡಗೋಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement

ಇದನ್ನೂ ಓದಿ:-Mundgodu: ಹೋರಿ ಬೆದರಿಸಲು ಹೋದ ಯುವಕನಿಗೆ ತಿವಿತ -ಸಾವು

ಮುಂಡಗೋಡಿನ ಶಿರಸಿ ರಸ್ತೆಯಲ್ಲಿರುವ ಬೃಂದಾವನ ವಸತಿ ಬಡಾವಣೆಯ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು ವಸತಿ ಶಾಲೆಯಲ್ಲಿ 6 ರಿಂದ 10 ನೇ ತರಗತಿ ಓದುತ್ತಿರುವ 205 ವಿದ್ಯಾರ್ಥಿಗಳಿದ್ದಾರೆ.

ಇದರಲ್ಲಿ ಬುಧವಾರ 25 ಜನರಲ್ಲಿ ಕಾಣಿಸಿಕೊಂಡಿತ್ತು.ಆದರೇ ಇದೀಗ ಮಂಗನಬಾವು ಕಾಯಿಲೆ ಇತರೆ ವಿದ್ಯಾರ್ಥಿಗಳಿಗೂ ಹಬ್ಬಿದ್ದು 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಸೋಂಕಿಗೆ ಒಳಗಾಗಿದ್ದಾರೆ.

ಒಟ್ಟು 75 ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಈ ಮಂಗನಬಾವು ಕಾಣಿಸಿಕೊಂಡಿದ್ದು ಸದ್ಯ ಕೆಲವು ಮಕ್ಕಳಿಗೆ ಮುಂಡಗೋಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿದ್ದು ತಾಲೂಕು ಆರೋಗ್ಯಾಧಿಕಾರಿ ಡಾ.ಭರತ್ ಭೇಟಿನೀಡಿ ಪರಿಶೀಲನೆ ನಡೆಸಿದ್ದು ವಿದ್ಯಾರ್ಥಿಗಳ ರಕ್ತ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ಇದನ್ನೂ ಓದಿ'- Sirsi :ಶಾಲಾ ಬಾಲಕಿಗೆ ಅತ್ಯಾಚಾರಕ್ಕೆ ಯತ್ನ !

ಏಕಾ ಏಕಿ ಸೋಂಕು ನೀರು ಮತ್ತು ಸೋಂಕಿತರ ಸಂಪರ್ಕದಿಂದ ಬಂದಿರುವ ಸಾಧ್ಯತೆ ಇದ್ದು ಆರೋಗ್ಯ ವಂತ ವಿದ್ಯಾರ್ಥಿಗಳು ಈ ಮಕ್ಕಳಿಂದ ದೂರ ಇರಲು ಸೂಚಿಸಲಾಗಿದೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ