Mundgod:125 ಕ್ಕೆ ಏರಿಕೆ ಕಂಡ ಮಂಗನಬಾವು ಸೊಂಕು-ಶಾಲೆಗೆ ಮೂರುದಿನ ರಜೆ ಘೋಷಣೆ
Mundgod 22 November 2024 :- ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಇಂದಿರಾಗಾಂಧಿ ವಸತಿ ನಿಲಯದ ಮಕ್ಕಳಲ್ಲಿ ಮಂಗನಬಾವು ಸೋಂಕು ಉಲ್ಬಣಿಸಿದ್ದು ಸೋಂಕಿತರ ಸಂಖ್ಯೆ 125 ಕ್ಕೆ ಏರಿಕೆ ಕಂಡಿದೆ.
10:42 AM Nov 22, 2024 IST | ಶುಭಸಾಗರ್
Mundgodu 22 November 2024 :- ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು (Mundgod) ಇಂದಿರಾಗಾಂಧಿ ವಸತಿ ನಿಲಯದ ಮಕ್ಕಳಲ್ಲಿ ಮಂಗನಬಾವು ಸೋಂಕು ಉಲ್ಬಣಿಸಿದ್ದು ಸೋಂಕಿತರ ಸಂಖ್ಯೆ 125 ಕ್ಕೆ ಏರಿಕೆ ಕಂಡಿದೆ.
Advertisement
ಈ ಹಿನ್ನಲೆಯಲ್ಲಿ ಮುಂಡಗೊಡ ಇಂದಿರಾ ವಸತಿ ಶಾಲೆಗೆ ಮೂರು ದಿನ ರಜೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ:-Mundagodu:ವಸತಿ ಶಾಲೆಯ 75 ವಿದ್ಯಾರ್ಥಿಗಳಿಗೆ ಮಂಗನಬಾವು ಸೊಂಕು
ಉತ್ತರ ಕನ್ನಡ (uttara kannda) ಜಿಲ್ಲೆಯ ಮುಂಡಗೋಡಿನ ಇಂದಿರಗಾಂಧಿ ವಸತಿ ನಿಲಯದಲ್ಲಿ 210 ಮಕ್ಕಳಿದ್ದಾರೆ.ನವೆಂಬರ್ 16 ರಂದು ಐದು ವಿದ್ಯಾರ್ಥಿಗಳಲ್ಲಿ ಮಾತ್ರ ಸೋಂಕಿ ಕಾಣಿಸಿತ್ತು. ಆದರೇ ಮೂರು ದಿನದಲ್ಲಿ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಈ ಸೋಂಕು ಕಾಣಿಸಿಕೊಂಡರೇ ಇದೀಗ 125 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ.
ಹೀಗಾಗಿ ಒಂದು ವೈದ್ಯಕೀಯ ತಂಡ ಮುಂಡಗೋಡು ವಸತಿ ನಿಲಯಕ್ಕೆ ನಿಯೋಜನೆ ಮಾಡಲಾಗಿದ್ದು ,ರಕ್ತ ಮಾದರಿ ಪರೀಕ್ಷೆಗೆ ಕಳುಹಿಸಲಾಗಿದೆ.
Advertisement