Doctor , nurse ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನ! ಏನಿದು ಘಟನೆ?
Shivamogga news :- ಶಿವಮೊಗ್ಗ ಜಿಲ್ಲೆಯ ಭದ್ರವಾತಿ ತಾಲೂಕಿನ ಬಿಆರ್‌ಪಿಯ ಆಸ್ಪತ್ರೆಯ ವೈದ್ಯೆ (Doctor) ಮತ್ತು ನರ್ಸ್ ಆತ್ಮಹತ್ಯೆಗೆ ಯತ್ನಿಸಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
09:52 PM Jan 16, 2025 IST | ಶುಭಸಾಗರ್
Shivamogga news :- ಶಿವಮೊಗ್ಗ ಜಿಲ್ಲೆಯ ಭದ್ರವಾತಿ ತಾಲೂಕಿನ ಬಿಆರ್‌ಪಿಯ ಆಸ್ಪತ್ರೆಯ ವೈದ್ಯೆ (Doctor) ಮತ್ತು ನರ್ಸ್ ಆತ್ಮಹತ್ಯೆಗೆ ಯತ್ನಿಸಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
Advertisement
ಡಾ. ಹಂಸವೇಣಿ ಮತ್ತು ನರ್ಸ್ ಸುಕನ್ಯಾ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದವರಾಗಿದ್ದಾರೆ.
ಆಸ್ಪತ್ರೆಯಲ್ಲಿ ಕರ್ತವ್ಯದ ವಿಚಾರವಾಗಿ ಇಬ್ಬರು ಪರಸ್ಪರರ ಜಗಳವಾಡಿಕೊಂಡಿದ್ದಾರೆ. ಇದು ವಿಕೋಪಕ್ಕೆ ಹೋಗಿ ಕೊನೆಗೆ ಆಸ್ಪತ್ರೆಯಲ್ಲಿ ಇದ್ದ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಇದನ್ನೂ ಓದಿ:-Shivamogga KSRTC ಎಲ್ಲೆಲ್ಲಿಂದ ಎಲ್ಲಿಗೆ ಎಷ್ಟು ದರ? ವಿವರ ಇಲ್ಲಿದೆ.
ತಕ್ಷಣ ಅಲ್ಲಿನ ಸಿಬ್ಬಂದಿಗಳು ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನೆ ಭದ್ರಾವತಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಈವರೆಗೂ ಪ್ರಕರಣ ದಾಖಲಾಗಿಲ್ಲ.
Advertisement