Job:ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿ: ಅರ್ಜಿ ಆಹ್ವಾನ
ಪ.ಜಾತಿಯ ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿ: ಅರ್ಜಿ ಆಹ್ವಾನ.
ಕಾರವಾರ:- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆವತಿಯಿಂದ ( information department) ವಿಶೇಷ ಘಟಕ ಯೋಜನೆಯಡಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ್ಟ ಜಾತಿಯ ಅರ್ಹ ಅಭ್ಯರ್ಥಿಗಳಿಂದ 12 ತಿಂಗಳ ಅವಧಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ:- Karnataka| ಮೊಬೈಲ್ ನಲ್ಲಿ ಪೊಲೀಸರಿಗೆ ದೂರು ನೀಡುವುದು ಹೇಗೆ? ವಿವರ ಇಲ್ಲಿದೆ.
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ದತೆ ಹೊಂದಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ:-Karnataka ಇಬ್ಬರು ಮಾಜಿ ಮುಖ್ಯಮಂತ್ರಿಗಳು ಹನಿಟ್ರಾಪ್ | ವಿಜೆಯೇಂದ್ರ ಭೇಟಿಗೆ ಸಮಯ ಕೇಳಿದ ಸಂತ್ರಸ್ತೆ!
ಇಬ್ಬರು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ತರಬೇತಿ ಅವಧಿಯಲ್ಲಿ ರೂ. 15,000 ಸ್ಟೇ ಪಂಡ್ ನೀಡಲಾಗುವುದು.
ಅರ್ಜಿ ಸಲ್ಲಿಸಲು ನವಂಬರ್ 5 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಾರವಾರ ಉತ್ತರ ಕನ್ನಡ ಜಿಲ್ಲೆ ದೂರವಾಣಿ ಸಂಖ್ಯೆ: 9480841234 ನ್ನು ಸಂಪರ್ಕಿಸಬಹುದು.
- Dandeli| ಗ್ರಾಹಕರ ಸೋಗಿನಲ್ಲಿ ಬರ್ತಾರೆ ಈ ಕಳ್ಳಿಯರು! ವಿಡಿಯೋ ನೋಡಿ appeared first on ಕನ್ನಡವಾಣಿ.ನ್ಯೂಸ್.">Dandeli| ಗ್ರಾಹಕರ ಸೋಗಿನಲ್ಲಿ ಬರ್ತಾರೆ ಈ ಕಳ್ಳಿಯರು! ವಿಡಿಯೋ ನೋಡಿ
- Uttra kannda | ಫಟಾ ಫಟ್ ಸುದ್ದಿ 18 October 2024 appeared first on ಕನ್ನಡವಾಣಿ.ನ್ಯೂಸ್.">Uttra kannda | ಫಟಾ ಫಟ್ ಸುದ್ದಿ 18 October 2024
- Arecanut price| ಅಡಿಕೆ ಧಾರಣೆ 18 october 2024 appeared first on ಕನ್ನಡವಾಣಿ.ನ್ಯೂಸ್.">Arecanut price| ಅಡಿಕೆ ಧಾರಣೆ 18 october 2024
- Weather report| ಹವಾಮಾನ ವರದಿ. appeared first on ಕನ್ನಡವಾಣಿ.ನ್ಯೂಸ್.">Weather report| ಹವಾಮಾನ ವರದಿ.
- Haliyala ವಿದ್ಯುತ್ ಅವಘಡ ಮಳಿಗೆ ಮನೆಗಳು ಬೆಂಕಿಗಾಹುತಿ. appeared first on ಕನ್ನಡವಾಣಿ.ನ್ಯೂಸ್.">Haliyala ವಿದ್ಯುತ್ ಅವಘಡ ಮಳಿಗೆ ಮನೆಗಳು ಬೆಂಕಿಗಾಹುತಿ.
ಈ ಬಗ್ಗೆ ಉ.ಕ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.