For the best experience, open
https://m.kannadavani.news
on your mobile browser.
Advertisement

Goa| ಗೋವಾ -ಮಾಜಾಳಿ ಗಡಿಯಲ್ಲಿ ತಪಾಸಣೆ ವೇಳೆ ಸಿಕ್ಕಿಬಿತ್ತು ಕೋಟಿ ಹಣ ! ಇಬ್ಬರು ಪೊಲೀಸರ ವಶಕ್ಕೆ!

Goa–Karwar Mazali border check post, police seized ₹1 crore in unaccounted cash being transported from Goa to Bengaluru. Two men—Kalpesh from Bengaluru and Bamar Ram from Rajasthan—were detained after failing to provide valid documents. Police suspect the money could be linked to hawala transactions and have launched a detailed investigation.
11:04 AM Oct 28, 2025 IST | ಶುಭಸಾಗರ್
Goa–Karwar Mazali border check post, police seized ₹1 crore in unaccounted cash being transported from Goa to Bengaluru. Two men—Kalpesh from Bengaluru and Bamar Ram from Rajasthan—were detained after failing to provide valid documents. Police suspect the money could be linked to hawala transactions and have launched a detailed investigation.
goa  ಗೋವಾ  ಮಾಜಾಳಿ ಗಡಿಯಲ್ಲಿ ತಪಾಸಣೆ ವೇಳೆ ಸಿಕ್ಕಿಬಿತ್ತು ಕೋಟಿ ಹಣ   ಇಬ್ಬರು ಪೊಲೀಸರ ವಶಕ್ಕೆ

Goa| ಗೋವಾ -ಮಾಜಾಳಿ ಗಡಿಯಲ್ಲಿ ತಪಾಸಣೆ ವೇಳೆ ಸಿಕ್ಕಿಬಿತ್ತು ಕೋಟಿ ಹಣ ! ಇಬ್ಬರು ಪೊಲೀಸರ ವಶಕ್ಕೆ!

ಕಾರವಾರ (28 october 2025) :- ಖಾಸಗಿ ಬಸ್ ನಲ್ಲಿ ದಾಖಲೆ ಇಲ್ಲದೆ  ಗೋವಾ (goa)ದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ಒಂದು ಕೋಟಿ ಹಣ ವಶಕ್ಕೆ ಪಡೆದು ಇಬ್ಬರನ್ನು ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ-ಗೋವಾ ಗಡಿಯ ಮಾಜಾಳಿ ಚಕ್ ಪೋಸ್ಟ್  ಬಳಿ ನಡೆದಿದೆ.

Advertisement

ಗೋವಾದಿಂದ(goa) ಬೆಂಗಳೂರಿನ ಹೊಸೂರಿಗೆ ಸಾಗಾಟ ಮಾಡಲಾಗುತಿದ್ದು , ಚಕ್ ಪೋಸ್ಟ್ ಬಳಿ ಪೊಲೀಸರು ತಪಾಸಣೆ ನಡೆಸುವ ವೇಳೆ ಚೀಲದಲ್ಲಿ ಹಣ ಪತ್ತೆಯಾಗಿದೆ. ಹಣದ ಸಂಬಂಧ ದಾಖಲೆ ಕೇಳಿದಾಗ ದಾಖಲೆ ನೀಡದ ಕಾರಣ ಬೆಂಗಳೂರು ಮೂಲದ ಕಲ್ಪೇಶದ , ರಾಜಸ್ಥಾನ ಮೂಲದ ಬಮರ ರಾಮ್ ಎಂಬಇಬ್ಬರನ್ನು ವಶಕ್ಕೆ ಪಡೆದು ತನಿಖೆ ಕೈಕೊಳ್ಳಲಾಗಿದೆ.

Goa|ರಾಮನಗರ -ಗೋವಾ ರಾಷ್ಟ್ರೀಯ ಹೆದ್ದಾರಿ ನಿರ್ಬಂಧ ತೆರವು| ಯಾವೆಲ್ಲ ವಾಹನಗಳಿಗೆ ಅವಕಾಶ ವಿವರ ಇಲ್ಲಿದೆ

ಇನ್ನು ಪ್ರಾಥಮಿಕ ಮಾಹಿತಿ ಪ್ರಕಾರ ಬೆಂಗಳೂರಿನ ಕಲ್ಪೇಶ್ ಹಾಗೂ ಬಮರ ರಾಮ್  ಗೋವಾದ ಬೇರೆಯೊಬ್ಬರ ಹಣವನ್ನು ವ್ಯವಹಾರಕ್ಕಾಗಿ ಬೆಂಗಳೂರಿಗೆ ತೆಗೆದುಕೊಂಡು ಹೋಗುತ್ತಿರುವುದಾಗಿ ಹೇಳಿದ್ದಾನೆ. ಆದರೇ ಈ ಹಣದ ಮೂಲ ,ದಾಖಲೆಗಳನ್ನು ಪೊಲೀಸರು ಕೇಳಿದಾಗ ನೀಡಿಲ್ಲ. ಈ ಹಿನ್ನಲೆಯಲ್ಲಿ ಚಿತ್ತಾಕುಲ ಪೊಲೀಸರು ಹಣವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಇನ್ನು ಕಲ್ಪೇಶ್ ಹಣ ಸಾಗಾಟ ವ್ಯವಹಾರ ಮಾಡುವ ಬಗ್ಗೆ ಮಾಹಿತಿ ಲಭಿಸಿದ್ದು , ಈ ಹಣ ಹವಾಲಾದ್ದೋ ಅಥವಾ ಇನ್ಯಾವುದೋ ಎಂಬ ಬಗ್ಗೆ ತಿಳಿದು ಬರಬೇಕಿದೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ