Honnavara ಪ್ರವಾಸಕ್ಕೆ ಬಂದ ಬಸ್ ಪಲ್ಟಿ 34 ವಿದ್ಯಾರ್ಥಿಗಳಿಗೆ ಗಾಯ
Honnavara /ಕಾರವಾರ :- ಶೈಕ್ಷಣಿಕ ಪ್ರವಾಸಕ್ಕೆ ಬಂದ ಬಸ್ ಪಲ್ಟಿಯಾಗಿ ವಿಧ್ಯಾರ್ಥಿಗಳಿಗೆ ಗಂಭೀರ ಗಾಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ (Honnavara) ತಾಲ್ಲೂಕಿನ ಆರೋಳ್ಳಿ ಕ್ರಾಸ್ ಬಳಿ ನಡೆದಿದೆ.
11:50 AM Dec 20, 2024 IST | ಶುಭಸಾಗರ್
Honnavara /ಕಾರವಾರ :- ಶೈಕ್ಷಣಿಕ ಪ್ರವಾಸಕ್ಕೆ ಬಂದ ಬಸ್ ಪಲ್ಟಿಯಾಗಿ ವಿಧ್ಯಾರ್ಥಿಗಳಿಗೆ ಗಂಭೀರ ಗಾಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ (Honnavara) ತಾಲ್ಲೂಕಿನ ಆರೋಳ್ಳಿ ಕ್ರಾಸ್ ಬಳಿ ನಡೆದಿದೆ.
Advertisement
ಕೋಲಾರ ಜಿಲ್ಲೆಯ (kolara) ಮಾಲೂರಿನ ಮಾಸ್ತಿಹಳ್ಳಿಯ ಕರ್ನಾಟ ಪ್ರೌಢ ಶಾಲೆಯ 40 ವಿಧ್ಯಾರ್ಥಿಗಳು ಉತ್ತರ ಕನ್ನಡ ಜಿಲ್ಲೆಯ ಪ್ರವಾಸಕ್ಕೆ ಬಂದಿದ್ದರು.
ಇದನ್ನೂ ಓದಿ:-Honnavara:ಮದ್ಯದ ಮತ್ತಲ್ಲಿ ಅಣ್ಣ -ತಮ್ಮರ ಗಲಾಟೆ ಸಾವಿನಲ್ಲಿ ಅಂತ್ಯ
ಬಸ್ ಚಾಲಕನ ನಿರ್ಲಕ್ಷದಿಂದ ಪಲ್ಟಿಯಾಗಿದ್ದು ನಾಲ್ವರು ವಿಧ್ಯಾರ್ಥಿಗಳಿಗೆ ಗಂಭಿರ ಗಾಯಗೊಂಡರೇ ಇನ್ನು 34ವಿಧ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ರವಾನಿಸಿದ್ದು ಗಂಭೀರ ಗಾಯಗೊಂಡ ನಾಲ್ವರನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನೆ ಸಂಬಂಧ ಹೊನ್ನಾವರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Advertisement