Murdeshwara|ಜಮಖಂಡಿಯ 102 ವರ್ಷದ ಪುರಾತನ ಆಂಜನೇಯ ಮೂರ್ತಿ ಮುರ್ಡೇಶ್ವರ ಸಮುದ್ರದಲ್ಲಿ!
Murdeshwara|ಜಮಖಂಡಿಯ 102 ವರ್ಷದ ಪುರಾತನ ಆಂಜನೇಯ ಮೂರ್ತಿ ಮುರ್ಡೇಶ್ವರ ಸಮುದ್ರದಲ್ಲಿ!
ಭಟ್ಕಳ (October 18): ಜಮಖಂಡಿಯ ಹಳೆಯ ಆಂಜನೇಯ ದೇವಸ್ಥಾನದ ಮರುಪ್ರತಿಷ್ಠಾಪನೆಯ ಪ್ರಯುಕ್ತ, 102 ವರ್ಷಗಳಿಂದ ಭಕ್ತರ ಆರಾಧನೆಯ ಕೇಂದ್ರವಾಗಿದ್ದ ಆಂಜನೇಯ ಮೂರ್ತಿಯನ್ನು ವಿಧಿ ವಿಧಾನಗಳೊಂದಿಗೆ ಮುರುಡೇಶ್ವರದ(murdeshwara) ಸಮುದ್ರದಲ್ಲಿ ವಿಸರ್ಜಿಸಲಾಯಿತು.
Murdeshwar : ಮುರುಡೇಶ್ವರ ದಲ್ಲಿ ಹೊರ ರಾಜ್ಯದ ಮಹಿಳೆ ತಂದು ವೇಶ್ಯಾವಾಟಿಕೆ -ಮೂರು ಜನರ ಬಂಧನ.
ಮೂರ್ತಿಯನ್ನು ಮೊದಲು ವಿಶೇಷ ಪೂಜೆ ಸಲ್ಲಿಸಿ ಮುರ್ಡೇಶ್ವರಕ್ಕೆ ಕರೆತರಲಾಯಿತು. ಬಳಿಕ ನೇತ್ರಾಣಿ ಗಣೇಶ್ ಅವರ ಮಾಲಿಕತ್ವದ ಓಶಿಯನ್ ಅಡ್ವೆಂಚರ್ ಬೋಟಿನಲ್ಲಿ ಭಕ್ತರ ಸಮಕ್ಷಮ ನಡು ಸಮುದ್ರಕ್ಕೆ ತೆರಳಿ ಪವಿತ್ರ ಜಲದಲ್ಲಿ ಮೂರ್ತಿಗೆ ಅಂತಿಮ ಅಂಜಲಿ ಸಲ್ಲಿಸಲಾಯಿತು. ನಂತರ ಮೂರ್ತಿಯನ್ನು ಸಮುದ್ರದಲ್ಲಿ ವಿಸರ್ಜಿಸಲಾಯಿತು.
And for orders more than 2499 rs 15% discount ( for Deepavali)We also take birthday parties and family get together etc also
ಈ ಮೂರ್ತಿಯು 102 ವರ್ಷದಷ್ಟು ಹಳೆಯದಾಗಿದ್ದು ಐತಿಹಾಸಿಕ ಮಹತ್ವ ಹೊಂದಿದೆ.ಈ ಸಂದರ್ಭದಲ್ಲಿ ದೇವಾಲಯದ ಧರ್ಮಸ್ಥರು, ಸ್ಥಳೀಯ ಭಕ್ತರು ಸಹಯೋಗದೊಂದಿಗೆ ಪೂಜಾ ಕಾರ್ಯಕ್ರಮ ನೆರವೇರಿತು. ಭಕ್ತರ ಭಾವನಾತ್ಮಕ ಹಾಜರಾತಿ ಮಧ್ಯೆ ಹಳೆಯ ಆಂಜನೇಯ ಮೂರ್ತಿಗೆ ಗೌರವಪೂರ್ಣ ವಿದಾಯ ನೀಡಲಾಯಿತು.