ನೀರಿಗಿಳಿದ ತುಪ್ಪದ ಬೆಡಗಿ ರಾಗಿಣಿ|ಮೈಮಾಟಕ್ಕೆ ಪಡ್ಡೆಗಳು ಫಿದಾ.
ಕನ್ನಡದ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ (Ragini Dwivedi) ಸದಾ ಒಂದಲ್ಲಾ ಒಂದು ಫೋಟೋಶೂಟ್‌ನಿಂದ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಾರೆ.
ಈಭಾರಿ ಸ್ವಿಮ್ ಸೂಟ್ ಧರಿಸಿ ಹಾಟ್ ಅವತಾರ ತಾಳಿದ ರಾಗಿಣಿ ಕಂಡು ಪಡ್ಡೆಹುಡುಗರು ಫಿದಾ ಆಗಿದ್ದಾರೆ. ಹೀಗಾಗಿ ಹೊಸ ಫೋಟೋಶೂಟ್‌ನಿಂದ ರಾಗಿಣಿ ಸುದ್ದಿಯಲ್ಲಿದ್ದಾರೆ.
ಕಪ್ಪು ಬಣ್ಣದ ಸ್ವಿಮ್ ಸೂಟ್ ಧರಿಸಿ ನಟಿ ನೀರಿಗಿಳಿದಿದ್ದು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ನಟಿಯ ಈ ಲುಕ್‌ಗೆ ನೆಟ್ಟಿಗರು ಬಗೆ ಬಗೆಯ ಕಾಮೆಂಟ್‌ಗಳನ್ನು ಮಾಡಿದ್ದಾರೆ.
ಕನ್ನಡ ಸಿನಿಮಾಗಳ ಜೊತೆ ಪರಭಾಷೆಗಳಲ್ಲಿಯೂ ನಟಿ ಬ್ಯುಸಿಯಾಗಿದ್ದಾರೆ. ಜೊತೆಗೆ ‘ವೃಷಭ’ ಎಂಬ ಸಿನಿಮಾದಲ್ಲಿ ಮೋಹನ್ ಲಾಲ್ (Mohanlal) ಜೊತೆ ರಾಗಿಣಿ ನಟಿಸಿದ್ದಾರೆ. ಈ ಚಿತ್ರಕ್ಕೆ ನಂದಕಿಶೋರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
ಇದನ್ನೂ ಓದಿ:-Actor Darshan Case | 3991 ಪುಟದ ಚಾರ್ಜ್‌ಶೀಟ್- ಏನಿದೆ ವಿವರ ನೋಡಿ
ರಾಗಿಣಿ ಫೋಟೋ ನೋಡಿ:-
https://www.instagram.com/p/DAQoxs2MsRU/?igsh=Nmd1Zmlud3B3Zmoy
ಶ್ರೀನಗರ ಕಿಟ್ಟಿ, ರಚಿತಾ ರಾಮ್ ನಟನೆಯ ‘ಸಂಜು ವೆಡ್ಸ್ ಗೀತಾ 2’ ಚಿತ್ರದಲ್ಲಿ ರಾಗಿಣಿ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ.
ಸುದೀಪ್ (Actor Sudeep)ಮೊದಲ ಅವಕಾಶ ಪಡೆದುಕೊಂಡ ಈ ಹಾಟ್ ನಟಿ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಕನ್ನಡ, ತಮಿಳು, ತೆಲುಗು, ಬಾಲಿವುಡ್ ಸೇರಿದಂತೆ ಮಲಯಾಳಂನಲ್ಲಿಯೂ ನಟಿಸಿದ ಈಕೆ ಹೊಸ ಜಾಯಿಮಾನದ ನಟಿಯರ ಮುಂದೆ ರೂಪದ ಜೊತೆ ಬೇಡಿಕೆ ಉಳಿಸಿಕೊಂಡು ಪಡ್ಡೆಗಳ ನಿದ್ದೆ ಕೆಡಿಸುತಿದ್ದಾರೆ.