For the best experience, open
https://m.kannadavani.news
on your mobile browser.
Advertisement

Kannadavani Impact ಬೈಕ್ ಸವಾರನ ಬಳಿ ಲಂಚ ಸ್ವೀಕರಿಸಿದ ಶಿರಸಿ ಹೆಡ್ ಕಾನಸ್ಟೇಬಲ್ ಅಮಾನತು

ಕಾರವಾರ :-ಬೈಕ್ ಸವಾರನ ಬಳಿ ಲಂಚ ಸ್ವೀಕರಿಸುತಿದ್ದ ಶಿರಸಿ ಹೊಸ ಮಾರುಕಟ್ಟೆ ಠಾಣೆ ಸಿ.ಹೆಚ್.ಸಿ 1530 ಚಂದ್ರಶೇಖರ್ ಹುದ್ದಾರ್ ರವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ.ನಾರಾಯಣ್ ರವರು ಆದೇಶಿಸಿದ್ದಾರೆ.
11:25 PM Mar 11, 2025 IST | ಶುಭಸಾಗರ್

Kannadavani Impact ಬೈಕ್ ಸವಾರನ ಬಳಿ ಲಂಚ ಸ್ವೀಕರಿಸಿದ ಶಿರಸಿ ಹೆಡ್ ಕಾನಸ್ಟೇಬಲ್ ಅಮಾನತು

Advertisement

ಪ್ರಕೃತಿ ಮೆಡಿಕಲ್ ,ಕಾರವಾರ.

ಕಾರವಾರ :-ಬೈಕ್  ಸವಾರನ ಬಳಿ ಲಂಚ ಸ್ವೀಕರಿಸುತಿದ್ದ ಶಿರಸಿ ಹೊಸ ಮಾರುಕಟ್ಟೆ ಠಾಣೆ ಸಿ.ಹೆಚ್.ಸಿ 1530 ಚಂದ್ರಶೇಖರ್ ಹುದ್ದಾರ್ ರವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ.ನಾರಾಯಣ್ ರವರು ಆದೇಶಿಸಿದ್ದಾರೆ.

ಯಲ್ಲಾಪುರ(yallapura) ನಾಕಾದ ಚಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿ ಇದ್ದಾಗ ಬೈಕ್ ನಿಲ್ಲಿಸಿ ಅವರಿಂದ ಹಣ ಪಡೆದುಕೊಂಡಿರುವ ಹಾಗೂ ಬಾಡಿ ಕ್ಯಾಮರಾ ವನ್ನು ಧರಿಸದೇ ಕರ್ತವ್ಯದಲ್ಲಿ ನಿರ್ಲಕ್ಷತನ ತೋರಿದಂತೆ ಕಂಡುಬಂದಿರುವ ವಿಡಿಯೋ(video) ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಈ ಕುರಿತು ಚಂದ್ರಶೇಖರ್ ರವರ ಮೇಲೆ ಇಲಾಖೆ ವಿಚಾರಣೆ ಬಾಕಿ ಇರಿಸಿ ತಕ್ಷಣ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ ಎಂದು ಪೊಲೀಸ್ ವರಿಷ್ಟಾಧಿಕಾರಿ ಎಂ ನಾರಾಯಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ