For the best experience, open
https://m.kannadavani.news
on your mobile browser.
Advertisement

Karnataka| ಮಾಜಿ ಸಿ.ಎಂ ಯಡಿಯೂರಪ್ಪರಿಗೆ ಬಿಗ್ ಶಾಕ್ ಕೊಟ್ಟ ಕೋರ್ಟ| ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮತ್ತೆ ಲಾಕ್! ?

Karnataka High Court rejects former CM B.S. Yediyurappa’s plea to cancel summons in the POCSO case filed against him over sexual assault allegations involving a minor. Court delivers a major setback to the BJP leader.
05:32 PM Nov 13, 2025 IST | ಶುಭಸಾಗರ್
Karnataka High Court rejects former CM B.S. Yediyurappa’s plea to cancel summons in the POCSO case filed against him over sexual assault allegations involving a minor. Court delivers a major setback to the BJP leader.
karnataka  ಮಾಜಿ ಸಿ ಎಂ ಯಡಿಯೂರಪ್ಪರಿಗೆ ಬಿಗ್ ಶಾಕ್ ಕೊಟ್ಟ ಕೋರ್ಟ  ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮತ್ತೆ ಲಾಕ್

Karnataka| ಮಾಜಿ ಸಿ.ಎಂ ಯಡಿಯೂರಪ್ಪರಿಗೆ ಬಿಗ್ ಶಾಕ್ ಕೊಟ್ಟ ಕೋರ್ಟ| ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮತ್ತೆ ಲಾಕ್! ?

Advertisement

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS yadiyurappa)ವಿರುದ್ಧ ದಾಖಲಾಗಿರುವಂತ ಪೋಕ್ಸೋ ಕೇಸ್ ಪ್ರಕರಣದಲ್ಲಿ ನೀಡಲಾಗಿರುವಂತ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಕಾರ ವ್ಯಕ್ತ ಪಡಿಸಿದೆ. ಈ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ಶಾಕ್ ನೀಡಲಾಗಿದೆ.

Karnataka |ಶಾರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಪರಿಸರ ಸಚಿವಾಲಯದಿಂದ ಬ್ರೇಕ್ !

ಇಂದು ಬಿಎಸ್ ಯಡಿಯೂರಪ್ಪ ಅವರು ಪೋಕ್ಸೋ ಕೇಸ್ ನಲ್ಲಿ ನೀಡಲಾಗಿದ್ದಂತ ಸಮನ್ಸ್ ರದ್ದು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ನ್ಯಾಯಪೀಠವು ನಡೆಸಿತು. ತ್ವರಿತ ನ್ಯಾಯಾಲಯದ ಸಮನ್ಸ್ ರದ್ದುಪಡಿಸಲು ನಿರಾಕರಿಸಿದರು.

Uttara kannada| ಉತ್ತರ ಕನ್ನಡ C.S.R ಫಂಡ್ ಗಳು ಸರ್ಕಾರಿ ಕಚೇರಿ ಅಭಿವೃದ್ಧಿಗೆ ಮಾತ್ರ ಸೀಮಿತ! 

ಬಿಎಸ್ ಯಡಿಯೂರಪ್ಪ ಅವರ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರೋದಾಗಿ ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ದೂರು ಆಧರಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ಈ ಹಿಂದೆ ಈ ಪ್ರಕರಣದಲ್ಲಿ ಜಾಮೀನು ಸಹ ಪಡೆದಿದ್ದರು.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ