ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

RAMNAGAR|ಶೌಚಗುಂಡಿಯಲ್ಲಿ ನವಜಾತ ಶಿಶು ಶವ ಪತ್ತೆ.

Ramnagara news 28November 2024: ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶು ಶವ ಪತ್ತೆಯಾಗಿರುವ ಘಟನೆ ರಾಮನಗರ ಜಿಲ್ಲೆಯ (Ramnagara) ಹಾರೋಹಳ್ಳಿ ಸಮೀಪದ ದಯಾನಂದ ಆಸ್ಪತ್ರೆಯಲ್ಲಿ ನಡೆದಿದೆ.
12:42 PM Nov 28, 2024 IST | ಶುಭಸಾಗರ್

Ramnagara news 28November 2024: ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶು ಶವ ಪತ್ತೆಯಾಗಿರುವ ಘಟನೆ ರಾಮನಗರ ಜಿಲ್ಲೆಯ (Ramnagara) ಹಾರೋಹಳ್ಳಿ ಸಮೀಪದ ದಯಾನಂದ ಆಸ್ಪತ್ರೆಯಲ್ಲಿ ನಡೆದಿದೆ.

Advertisement

ಆಸ್ಪತ್ರೆಯ ( Hospital) ರೇಡಿಯಾಲಜಿ ಡಿಪಾರ್ಟ್ಮೆಂಟ್ ಬ್ಲಾಕ್ ನ ಶೌಚ ಗುಂಡಿಯಲ್ಲಿ ಮಗು ಶವ ಪತ್ತೆಯಾಗಿದ್ದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಆಗ ತಾನೆ ಜನಿಸಿರೋ ಮಗುವನ್ನ ಟಾಯ್ಲೆಟ್ ಕಮೋಡ್ ನಲ್ಲಿ ಹಾಕಿ ಫ್ಲೆಶ್ ಮಾಡಲಾಗಿದೆ. ಬಳಿಕ ಶೌಚಾಲಯ ಕಟ್ಟಿಕೊಂಡು ಹಿನ್ನಲೆ ಹೌಸ್ ಕೀಪಿಂಗ್ ಸಿಬ್ಬಂದಿ ಪರಿಶೀಲನೆ ನಡೆಸಿದ ವೇಳೆ ಶೌಚಗುಂಡಿಯಲ್ಲಿ ಮಗು ಶವ ಪತ್ತೆಯಾಗಿದೆ.

ಇದನ್ನೂ ಓದಿ:-Karnatakaರಾಜ್ಯದಲ್ಲಿ 25 ಲಕ್ಷಕ್ಕೂ ಅಧಿಕ APL ಕಾರ್ಡ ಗಳು ರದ್ದು -ಇನ್ನುಮುಂದೆ ಸರ್ಕಾರಿ ಯೋಜನೆಗಳಿಂದಲೂ ವಂಚಿತ !

Advertisement

ಮಗು ಜನನವನ್ನ ಮರೆಮಾಚಲು ಯಾರೋ ಕೃತ್ಯವೆಸಗಿರೋ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಆಸ್ಪತ್ರೆ ವೈದ್ಯರಿಂದ ಹಾರೋಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಪ್ರಕರಣ ದಾಖಲು‌ ಮಾಡಿಕೊಂಡಿರೋ ಪೊಲೀಸರು ತನಿಖೆ ನಡೆಸುತಿದ್ದು ಮಗುವಿನ ಡಿಎನ್ಎ ವರದಿ ಆಧರಿಸಿ ಆರೋಪಿಗಳ ಪತ್ತೆಗೆ ಕ್ರಮವಹಿಸಿದ್ದಾರೆ.

Advertisement
Tags :
BabyHospitalKarnatakaNewsRamnagartoilet
Advertisement
Next Article
Advertisement