For the best experience, open
https://m.kannadavani.news
on your mobile browser.
Advertisement

Karnataka|ಸೆಲ್ಫಿ ತೆಗೆಯಲು ಹೋಗಿ ಸಮುದ್ರಪಾಲಾದ ಶಿವಮೊಗ್ಗದ ಪ್ರವಾಸಿಗ

Karnataka:-A tourist from Shivamogga drowned while taking a selfie at Gokarna Om Beach in Uttara Kannada. Police and lifeguards recovered the body.
09:12 PM Oct 03, 2025 IST | ಶುಭಸಾಗರ್
Karnataka:-A tourist from Shivamogga drowned while taking a selfie at Gokarna Om Beach in Uttara Kannada. Police and lifeguards recovered the body.
karnataka ಸೆಲ್ಫಿ ತೆಗೆಯಲು ಹೋಗಿ ಸಮುದ್ರಪಾಲಾದ ಶಿವಮೊಗ್ಗದ ಪ್ರವಾಸಿಗ

Karnataka|ಸೆಲ್ಫಿ ತೆಗೆಯಲು ಹೋಗಿ ಸಮುದ್ರಪಾಲಾದ ಶಿವಮೊಗ್ಗದ ಪ್ರವಾಸಿಗ

Advertisement

ಕಾರವಾರ :- ಸೆಲ್ಫಿ ತೆಗೆಯಲು ಹೋಗಿ ಸಮುದ್ರದಲ್ಲಿ ಮುಳಗಿ ಪ್ರವಾಸಿಗ ಸಾವು ಕಂಡ ಘಟನೆ  ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಓಂ ಕಡಲ ತೀರದಲ್ಲಿ ನಡೆದಿದೆ. ಶಿವಮೊಗ್ಗ (shivamogga)ಮೂಲದ ಅಸ್ಲಾಂ (45)

ಮೃತಪಟ್ಟ ಪ್ರವಾಸಿಗನಾಗಿದ್ದು ಶಿವಮೊಗ್ಗ ದಿಂದ 10ಜನರ ಜೊತೆಯಲ್ಲಿ ಗೋಕರ್ಣಕ್ಕೆ  ಪ್ರವಾಸಕ್ಕೆ ಬಂದಿದ್ದನು.ಈ ವೇಳೆ ಓಂ ಬೀಚ್ ನಲ್ಲಿ ಕಲ್ಲುಬಂಡೆಯ ಮೇಲೆ ಸೆಲ್ಫೆ ತೆಗೆಯುವಾಗ ಕಾಲುಜಾರಿ ಬಿದ್ದು ಸಮುದ್ರಪಾಲಾಗಿದ್ದನು. ಮೃತದೇಹವನ್ನು ಗೋಕರ್ಣದ  ಪೊಲೀಸರು ಹಾಗೂ ಲೈಫ್ ಗಾರ್ಡ ಸಿಬ್ಬಂದಿ ಸಮುದ್ರದ ಮೇಲೆ ತಂದಿದ್ದು ,ಶವವನ್ನು  ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನೆ ಮಾಡಿದ್ದಾರೆ. ಘಟನೆ ಸಂಬಂಧ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ