For the best experience, open
https://m.kannadavani.news
on your mobile browser.
Advertisement

High Court :ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ

ಬೆಂಗಳೂರು: ಅತ್ಯಾಚಾರ ಆರೋಪದಡಿ ಕಳೆದ ನಾಲ್ಕು ತಿಂಗಳಿಂದ ನ್ಯಾಯಾಂಗ (court )ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (prajwal revanna) ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
03:45 PM Oct 21, 2024 IST | ಶುಭಸಾಗರ್
high court  ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ
ಬೆಂಗಳೂರು: ಅತ್ಯಾಚಾರ ಆರೋಪದಡಿ ಕಳೆದ ನಾಲ್ಕು ತಿಂಗಳಿಂದ ನ್ಯಾಯಾಂಗ (court )ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (prajwal revanna) ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

High Court :ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ!

Advertisement

ಬೆಂಗಳೂರು: ಅತ್ಯಾಚಾರ ಆರೋಪದಡಿ ಕಳೆದ ನಾಲ್ಕು ತಿಂಗಳಿಂದ ನ್ಯಾಯಾಂಗ (court )ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (prajwal revanna) ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

ಇದನ್ನೂ ಓದಿ:-Uttrakannada| ಮಳೆ ಹಾನಿಗೆ ಬಾರದ ಅನುದಾನ| ಎಷ್ಟು ನಷ್ಟ ವಿವರ ಇಲ್ಲಿದೆ.

ಹೊಳೆ ನರಸೀಪುರದಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಇದರ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಸೋಮವಾರ (ಅ.21) ತೀರ್ಪು ಪ್ರಕಟಿಸಿದೆ.

ಇದನ್ಬೂ ಓದಿ:-CENTRAL GOVERNMENT | ಆರು ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ-ವಿವರ ನೋಡಿ

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ