For the best experience, open
https://m.kannadavani.news
on your mobile browser.
Advertisement

Kaiga ನ್ಯೂಕ್ಲಿಯರ್ ಪ್ಲಾಂಟ್ ನಲ್ಲಿ ಗುಂಡು ಹಾರಿಸಿಕೊಂಡ ರಕ್ಷಣಾ ಸಿಬ್ಬಂದಿ ಸಾವು!

Karwar news 11 November 2024 :- ಉತ್ತರ ಕನ್ನಡ ಜಿಲ್ಲೆಯ ಕಾರವಾರ (karwar) ತಾಲೂಕಿನ ಕೈಗಾ(kaiga) ನ್ಯೂಕ್ಲಿಯರ್ ಪ್ಲ್ಯಾಂಟ್‌ನಲ್ಲಿ CISF ರಕ್ಷಣಾ ಸಿಬ್ಬಂದಿ ಪಿಸ್ತೋಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
08:07 PM Nov 11, 2024 IST | ಶುಭಸಾಗರ್
kaiga ನ್ಯೂಕ್ಲಿಯರ್ ಪ್ಲಾಂಟ್ ನಲ್ಲಿ ಗುಂಡು ಹಾರಿಸಿಕೊಂಡ ರಕ್ಷಣಾ ಸಿಬ್ಬಂದಿ ಸಾವು

Karwar news 11 November 2024 :- ಉತ್ತರ ಕನ್ನಡ ಜಿಲ್ಲೆಯ ಕಾರವಾರ (karwar) ತಾಲೂಕಿನ ಕೈಗಾ(kaiga) ನ್ಯೂಕ್ಲಿಯರ್ ಪ್ಲ್ಯಾಂಟ್‌ನಲ್ಲಿ CISF ರಕ್ಷಣಾ ಸಿಬ್ಬಂದಿ ಪಿಸ್ತೋಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Advertisement

Kaiga Kaiga ನ್ಯೂಕ್ಲಿಯರ್ ಪ್ಲಾಂಟ್ ನಲ್ಲಿ ಗುಂಡು ಹಾರಿಸಿಕೊಂಡ ರಕ್ಷಣಾ ಸಿಬ್ಬಂದಿ ಸಾವು!ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೈಗಾ ನ್ಯೂಕ್ಲಿಯರ್ ಪ್ಲ್ಯಾಂಟ್‌ನಲ್ಲಿ CISF ರಕ್ಷಣಾ ಸಿಬ್ಬಂದಿ ಪಿಸ್ತೋಲ್ ನಿಂದ  ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಬಿಹಾರದ ಅರವಿಂದ್ ಆತ್ಮಹತ್ಯೆ ಮಾಡಿಕೊಂಡ ಸಿಐಎಸ್‌ಎಫ್ ಸಿಬ್ಬಂದಿಯಾಗಿದ್ದು  ,ಪ್ರಾಥಮಿಕ ಮಾಹಿತಿಯಂತೆ ಖಾಸಗಿ ಕಾರಣದಿಂದಲೋ ಅಥವಾ ಅಧಿಕಾರಿಗಳ ಒತ್ತಡದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಬಗ್ಗೆ ಸಂಶಯಿಸಲಾಗಿದೆ.ಘಟನೆ ಸಂಬಂಧ ಮಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ:- Karwar | ಹದ್ದಿನ ದೇಹದಲ್ಲಿ ಟ್ರ್ಯಾಕರ್ ಕೊನೆಗೂ ಸತ್ಯ ಬಯಲು

ಬಿಹಾರದ ಅರವಿಂದ್ ಆತ್ಮಹತ್ಯೆ ಮಾಡಿಕೊಂಡ ಸಿಐಎಸ್‌ಎಫ್ ಸಿಬ್ಬಂದಿಯಾಗಿದ್ದು ,ಪ್ರಾಥಮಿಕ ಮಾಹಿತಿಯಂತೆ ಖಾಸಗಿ ಕಾರಣದಿಂದಲೋ ಅಥವಾ ಅಧಿಕಾರಿಗಳ ಒತ್ತಡದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಬಗ್ಗೆ ಸಂಶಯಿಸಲಾಗಿದೆ.

ಘಟನೆ ಸಂಬಂಧ ಮಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಳ್ಳಲಾಗಿದೆ.

Feed: invalid feed URL

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ