Mla sathish sail ಗೆ ಶಿಕ್ಷೆ ಪ್ರಕಟ ಎಷ್ಟು ವರ್ಷ ವಿವರ ಇಲ್ಲಿದೆ.
Mla sathish sail ಗೆ ಏಳು ವರ್ಷ ಜೈಲು
Court order :- ಅದಿರು ನಾಪತ್ತೆ ಪ್ರಕರಣ ಸಂಬಂಧ ಅರು ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ (mla sathish sail) ಗೆ ಜನಪ್ರತಿನಿಧಿಗಳ ನ್ಯಾಯಾಲಯ ಒಟ್ವು ಎಲ್ಲಾ ಪ್ರಕರಣ ಸೇರಿ ಏಳು ವರ್ಷ ಜೈಲು ಶಿಕ್ಷ ವಿಧಿಸಿ ತೀರ್ಪು ನೀಡಿದೆ.
ಈ ಹಿಂದೆ ದೋಷಿ ಎಂದು ಕೋರ್ಟ್ (court) ತೀರ್ಪು ನೀಡಿತ್ತು .
ಶಿಕ್ಷೆ ಅವಧಿಯನ್ನು ಕಡಿಮೆ ಮಾಡಬೇಕು ಎಂದು ಶಾಸಕ ಸೈಲ್ ಮನವಿ ಮಾಡಿದ್ದರು.ಆದರೇ ಇದೀಗ ಐದು ವರ್ಷ ಜೈಲು ಆಗಿರುವುದರಿಂದ ಶಾಸಕ ಸ್ಥಾನವೂ ಅನರ್ಹ ಆಗಲಿದೆ.
ಇದನ್ನೂ ಓದಿ:-Karwar | ಸತೀಶ್ ಶೈಲ್ ಪರಪ್ಪನ ಅಹ್ರಹಾರ ಜೈಲಿಗೆ ? ಏನಾಗಿತ್ತು ಏನು ಪ್ರಕರಣ ವಿವರ ಇಲ್ಲಿದೆ.
ಪ್ರಕರಣ ವಿವರ ಹೀಗಿದೆ:-
ಸತೀಶ್ ಸೈಲ್ ವಿರುದ್ಧ ವಂಚನೆ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆಯಾದರೆ, ಒಳಸಂಚು ಆರೋಪದಡಿ 5 ಮತ್ತು ಕಳ್ಳತನ ಆರೋಪದಡಿ 3 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಇದೇ ವೇಳೆ ಕೋರ್ಟ್ ದೊಡ್ಡ ಮಟ್ಟದ ದಂಡವನ್ನು ವಿಧಿಸಿದೆ. ಒಟ್ಟಾರೆ 44 ಕೋಟಿಗೂ ಹೆಚ್ಚು ದಂಡವನ್ನು ಕೋರ್ಟ್ ವಿಧಿಸಿದೆ.
ಸತೀಶ್ ಸೈಲ್ ಶಾಸಕ ಸ್ಥಾನಕ್ಕೆ ಕುತ್ತು!
ನಿಯಮಗಳ ಪ್ರಕಾರ ಎರಡು ವರ್ಷಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯಾದರೆ ಶಾಸಕ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ. ಅಂತಹದರಲ್ಲಿ ಸತೀಶ್ ಸೈಲ್ ಗೆ 7 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಹೀಗಾಗಿ ಅವರ ಶಾಸಕ ಸ್ಥಾನ ಅನರ್ಹಗೊಸಂಬಂಧಿಸಿದಂತೆ
ಒಟ್ಟು 6 ಪ್ರಕರಣಗಳಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಅಂತಿಮ ಆದೇಶ ಹೊರಡಿಸಿದೆ. ಬೇಲೇಕೇರಿ ಅದಿರು ನಾಪತ್ತೆಗೆ ಸಂಬಂಧಿಸಿದಂತೆ ದಾಖಲಾದ 6 ಪ್ರಕರಣಗಳ ಸಂಬಂಧ ತನಿಖೆ ನಡೆಸಿದ್ದ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿತ್ತು. ಇದೀಗ ಕೋರ್ಟ್ ಆವರಣದಲ್ಲೇ ಆರೋಪಿಗಳನ್ನು ವಶಕ್ಕೆ ಪಡೆದಿರುವ ಸಿಬಿಐ ಅಧಿಕಾರಿಗಳು ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದರು.