MUDA Case|ಸಿ.ಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು
ಮೈಸೂರು: ಮುಡಾ ಪ್ರಕರಣದಲ್ಲಿ (MUDA Case) ಸಿಎಂ ಸಿದ್ದರಾಮಯ್ಯಗೆ (CM Siddaramaiah) ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.
04:30 PM Sep 27, 2024 IST
|
ಶುಭಸಾಗರ್
ಮೈಸೂರು: ಮುಡಾ ಪ್ರಕರಣದಲ್ಲಿ (MUDA Case) ಸಿಎಂ ಸಿದ್ದರಾಮಯ್ಯಗೆ (CM Siddaramaiah) ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.
Advertisement
ಏನು ಪ್ರಕರಣ?
ಸ್ನೇಹಮಯಿ ಕೃಷ್ಣ (Snehamayi Krishna) ಅವರ ದೂರಿನ ಆಧಾರದ ಮೇಲೆ ಮೈಸೂರಿನ ಲೋಕಾಯುಕ್ತ ಪೊಲೀಸರು (Lokayukta Police) ಸಿಎಂ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಸಿಆರ್‌ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಆದೇಶ ನೀಡಿದ್ದರು.
ಯಾರ ವಿರುದ್ಧ FIR ದಾಖಲು
ಸಿದ್ದರಾಮಯ್ಯ, ಮುಖ್ಯಮಂತ್ರಿ (A1),ಪಾರ್ವತಿ ಬಿಎಂ, ಸಿದ್ದರಾಮಯ್ಯ ಪತ್ನಿ(A2),ಮಲ್ಲಿಕಾರ್ಜುನ ಸ್ವಾಮಿ, ಸಿದ್ದರಾಮಯ್ಯ, ಬಾಮೈದ(A3),ದೇವರಾಜು, ಮಾರಾಟಗಾರ, ನಕಲಿ ಭೂ ಮಾಲೀಕ (A4) ಇತರರ ಮೇಲೆ ದಾಖಲಾಗಿದೆ.
Advertisement
Advertisement
Next Article
Advertisement