Karnataka : ಯಕ್ಷಗಾನ ಕಲಾವಿದ ಕೇಶವ ಹೆಗಡೆಗೆ ರಾಜ್ಯೋತ್ಸವ ಪ್ರಶಸ್ತಿ| ಯಾವ ಕ್ಷೇತ್ರಕ್ಕೆ ಯಾರ್ಯಾರಿಗೆ ಘೋಷಣೆ ವಿವರ ನೋಡಿ.
Karnataka :- ರಾಜ್ಯ ಸರ್ಕಾರ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರಿಗೆ ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದೆ.
05:40 PM Oct 30, 2024 IST | ಶುಭಸಾಗರ್

Advertisement
ವರದಿ:- ಸಾಗರ್
Karnataka :- ರಾಜ್ಯ ಸರ್ಕಾರ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರಿಗೆ ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಕೊಳಗಿಯ ಯಕ್ಷಗಾನ ಭಾಗವತರಾದ ಕೇಶವ ಹೆಗಡೆ ರವರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದ್ದು ,ಶಿವಮೊಗ್ಗ ಜಿಲ್ಲೆಯ ಸಾಗರದ ಹಸೆ ಕಲಾವಿದರಾದ ಚಂದ್ರಶೇಖರ್ ರವರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಯಾರಿಗೆ ಯಾವ ಕ್ಷೇತ್ರದಲ್ಲಿ ಸಾದಕರಿಗೆ ರಾಜ್ಯೋತ್ಸವ ಪ್ರಶಸ್ತಿ ವಿವರ ಈ ಕೆಳಗಿನಂತಿದೆ.
Advertisement