Karnataka :- ರಾಜ್ಯ ಸರ್ಕಾರ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರಿಗೆ ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಕೊಳಗಿಯ ಯಕ್ಷಗಾನ ಭಾಗವತರಾದ ಕೇಶವ ಹೆಗಡೆ ರವರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದ್ದು ,ಶಿವಮೊಗ್ಗ ಜಿಲ್ಲೆಯ ಸಾಗರದ ಹಸೆ ಕಲಾವಿದರಾದ ಚಂದ್ರಶೇಖರ್ ರವರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
Advertisement
ಉತ್ತರ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಿದ್ದಾಪುರದ ಕೇಶವ ಹೆಗಡೆ
ಯಾರಿಗೆ ಯಾವ ಕ್ಷೇತ್ರದಲ್ಲಿ ಸಾದಕರಿಗೆ ರಾಜ್ಯೋತ್ಸವ ಪ್ರಶಸ್ತಿ ವಿವರ ಈ ಕೆಳಗಿನಂತಿದೆ.