ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Court case: ಕೆ.ಆರ್‌ ನಗರದಲ್ಲಿ ಕೆಲಸದಾಕೆಯ ಮೇಲೆ ರೇಪ್‌ – ಪ್ರಜ್ವಲ್‌ ರೇವಣ್ಣ ದೋಷಿ

ಬೆಂಗಳೂರು: ಕೆ.ಆರ್.ನಗರದಲ್ಲಿ (KR Nagara) ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ (Rape Case) ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
02:04 PM Aug 01, 2025 IST | ಶುಭಸಾಗರ್
ಬೆಂಗಳೂರು: ಕೆ.ಆರ್.ನಗರದಲ್ಲಿ (KR Nagara) ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ (Rape Case) ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಬೆಂಗಳೂರು: ಅತ್ಯಾಚಾರ ಆರೋಪದಡಿ ಕಳೆದ ನಾಲ್ಕು ತಿಂಗಳಿಂದ ನ್ಯಾಯಾಂಗ (court )ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (prajwal revanna) ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

Court case: ಕೆ.ಆರ್‌ ನಗರದಲ್ಲಿ ಕೆಲಸದಾಕೆಯ ಮೇಲೆ ರೇಪ್‌ – ಪ್ರಜ್ವಲ್‌ ರೇವಣ್ಣ ದೋಷಿ

ಪ್ರಕೃತಿ ಮೆಡಿಕಲ್ ,ಕಾರವಾರ.

ಬೆಂಗಳೂರು: ಕೆ.ಆರ್.ನಗರದಲ್ಲಿ (KR Nagara) ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ (Rape Case) ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

Advertisement

ನ್ಯಾ. ಗಜಾನನ ಭಟ್‌ ಭಟ್‌ ಅವರಿದ್ದ ಪೀಠ ಪ್ರಜ್ವಲ್‌ ದೋಷಿ ಎಂದು ತೀರ್ಪು ನೀಡಿದೆ. ತೀರ್ಪು ಪ್ರಕಟಿಸುವ ವೇಳೆ ಪ್ರಜ್ವಲ್‌ ರೇವಣ್ಣ ಕೂಡ ಕೋರ್ಟ್‌ ಹಾಲ್‌ನಲ್ಲಿ ಹಾಜರಿದ್ದರು.  ಶಿಕ್ಷೆಯ ಪ್ರಮಾಣ ಶನಿವಾರ ಪ್ರಕಟವಾಗಲಿದೆ.  ಕೋರ್ಟ್‌ ದೋಷಿ ಎಂದು ತೀರ್ಪು ನೀಡುವ ವೇಳೆ ಪ್ರಜ್ವಲ್‌ ರೇವಣ್ಣ  ಕಣ್ಣಿರಿಟ್ಟಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಕನಿಷ್ಠ 10 ವರ್ಷ, ಗರಿಷ್ಟ ಜೀವಾವಧಿ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.

ಇದನ್ನೂ ಓದಿ:-Bhatkal ಮದ್ಯ ಸೇವಿಸಿ ಪೊಲೀಸರೊಂದಿಗೆ ಅನುಚಿತ ವರ್ತನೆ ,ಬೈಕ್ ಸವಾರನಿಗೆ 22,500 ರೂ ದಂಡ ವಿಧಿಸಿದ COURT

Advertisement

ಈ ಪ್ರಕರಣದ ಕೊನೆಯ ವಿಚಾರಣೆ ಜುಲೈ 30 ರಂದು ನಡೆದಿತ್ತು . ಸರ್ಕಾರಿ ಪರ ವಕೀಲ ಎನ್ ಜಗದೀಶ್ ಹಾಗೂ ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ (Prajwal Revanna) ಪರ ವಕೀಲ ಅರುಣ್ ಜಿ ಅವರು ಹಾಜರಾಗಿದ್ದರು.

Advertisement
Tags :
court CaseJdsKarnatakaNewsPrajwal revanna
Advertisement
Next Article
Advertisement