ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Karnataka| ನವೆಂಬರ್ 28 ಕ್ಕೆ ಕರಾವಳಿಗೆ ಪ್ರಧಾನಿ ಮೋದಿ| ಯಾವ ಕ್ಷೇತ್ರಗಳ ಭೇಟಿ ವಿವರ ಇಲ್ಲಿದೆ.

Prime Minister Narendra Modi will visit Karnataka’s coastal region on November 28, 2025. During his Udupi tour, he will visit Sri Krishna Math, participate in the Geetotsava event, and meet Puttige Math seer Sugunendra Teertha Swamiji. This marks his first Udupi visit as Prime Minister.
09:27 PM Oct 29, 2025 IST | ಶುಭಸಾಗರ್
Prime Minister Narendra Modi will visit Karnataka’s coastal region on November 28, 2025. During his Udupi tour, he will visit Sri Krishna Math, participate in the Geetotsava event, and meet Puttige Math seer Sugunendra Teertha Swamiji. This marks his first Udupi visit as Prime Minister.
Pm modi visit Karnataka

Karnataka| ನವೆಂಬರ್ 28 ಕ್ಕೆ ಕರಾವಳಿಗೆ ಪ್ರಧಾನಿ ಮೋದಿ| ಯಾವ ಕ್ಷೇತ್ರಗಳ ಭೇಟಿ ವಿವರ ಇಲ್ಲಿದೆ.

Advertisement

Karnataka news( 29 october 2025) ಉಡುಪಿ:- ಕರ್ನಾಟಕದ ಕರಾವಳಿ ಭಾಗಕ್ಕೆ ನವಂಬರ್ 28 ರಂದು ಪ್ರಧಾನಿ ನರೇಂದ್ರ ಮೋದಿ ( Prime Minister Narendra Modi) ಆಗಮಿಸಲಿದ್ದು ,ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ.

ಹೌದು ನವೆಂಬರ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದು ,ಉಡುಪಿಯ ಶ್ರೀ ಕೃಷ್ಣನ ದರ್ಶನ, ಭಗವದ್ಗೀತೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು ಈ ಬಗ್ಗೆ ಕಾರ್ಯಕ್ರಮಗಳು ನಿಗಧಿಯಾಗಿದೆ.

ಕೃಷ್ಙನ ನಾಡು ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲಬಾರಿ ಪ್ರಧಾನಿಯಾದ ನಂತರ ಭೇಟಿಯಾಗಿದೆ.

Advertisement

ಉಡುಪಿಯಲ್ಲಿ ಕಡೆಗೋಲು ಶ್ರೀ ಕೃಷ್ಣ ದೇವರ ದರ್ಶನ ಮಾಡಲಿರುವ ಮೋದಿ ಗೀತೋತ್ಸವ ಸಮಾವೇಶದಲ್ಲೂ ಭಾಗಿಯಾಗಲಿದ್ದಾರೆ.

Udupi| ಕಡವೆ ಗೆ ಬೈಕ್ ಡಿಕ್ಕಿ ವಾಹನ ಸವಾರ ಸಾವು ಸಹ ಸವಾರ ಗಂಭೀರ

ಈ ಕುರಿತು ಉಡುಪಿ ಪರ್ಯಾಯ ಪುತ್ತಿಗೆ ಮಠದ ಮೂಲಗಳು ಮಾಹಿತಿ ನೀಡಿದ್ದು,ಪ್ರಧಾನಿ ಕಚೇರಿಯಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಪ್ರಕಟವಾಗಬೇಕಿದೆ.

16 ವರ್ಷಗಳ ಹಿಂದೆ ಪುತ್ತಿಗೆ ಪರ್ಯಾಯ ಸಂದರ್ಭದಲ್ಲಿ  ಉಡುಪಿಗೆ ಭೇಟಿ ನೀಡಿದ್ದ ನರೇಂದ್ರ ಮೋದಿಯವರು ಇದೀಗ ಪ್ರಧಾನಿಯಾದ ಬಳಿಕ

ನ.28 ರಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಠದ ವ್ಯಾಪ್ತಿಯಲ್ಲಿ ಉಡುಪಿ ಶ್ರೀಕೃಷ್ಣನ ದರ್ಶನ ನಂತರ ಭಕ್ತರು, ಸಾರ್ವಜನಿಕರ ಸಮ್ಮುಖದಲ್ಲಿ ಸಭಾ ಕಾರ್ಯಕ್ರಮ ದಲ್ಲಿ ಭಾಗಿಯಾಗಲಿದ್ದಾರೆ.

Udupi: ತಂದೆಯ ಚಿತೆಯ ಮುಂದೆ ಭೂಗತ ಪಾತಕಿ ಬನ್ನಂಜೆ ರಾಜ

ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆಗೆ ಸಹ  ಸಮಯ ನಿಗದಿ ಮಾಡಲಾಗಿದ್ದು ,ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಸಹ ಭಾಗಿಯಾಗುವರು.

Advertisement
Tags :
Karnataka Coastal VisitKarnataka politicsKrishna MathLaksha Kantha Geeta ParayanaNarendra ModiParyaya Puttige MathPM Modi Karnataka VisitReligious EventsUdupi Krishna TempleUdupi news
Advertisement
Next Article
Advertisement