For the best experience, open
https://m.kannadavani.news
on your mobile browser.
Advertisement

Karnataka:ಕರಾವಳಿ ,ಮಲೆನಾಡಿನಲ್ಲಿ Rain alert ಎಲ್ಲಿ ಬೀಳಲಿದೆ ಮಳೆ ವಿವರ ಇಲ್ಲಿದೆ.

Rain news :- ರಾಜ್ಯದಲ್ಲಿ ಮತ್ತೆ ಮಳೆ ಬೀಳುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ಕರಾವಳಿ ,ಮಲೆನಾಡು ಸೇರಿದಂತೆ ಹಲವು ಭಾಗದಲ್ಲಿ 72 ಗಂಟೆಗಳ ಕಾಲ ಮಳೆ ಬೀಳುವ ಸೂಚನೆಯನ್ನು ನೀಡಿದೆ..
10:20 PM Dec 07, 2024 IST | ಶುಭಸಾಗರ್
karnataka ಕರಾವಳಿ  ಮಲೆನಾಡಿನಲ್ಲಿ rain alert ಎಲ್ಲಿ ಬೀಳಲಿದೆ ಮಳೆ ವಿವರ ಇಲ್ಲಿದೆ

Rain news :- ರಾಜ್ಯದಲ್ಲಿ ಮತ್ತೆ ಮಳೆ ಬೀಳುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ಕರಾವಳಿ ,ಮಲೆನಾಡು ಸೇರಿದಂತೆ ಹಲವು ಭಾಗದಲ್ಲಿ 72 ಗಂಟೆಗಳ ಕಾಲ ಮಳೆ (rain) ಬೀಳುವ ಸೂಚನೆಯನ್ನು ನೀಡಿದೆ.

Advertisement

ಡಿಸೆಂಬರ್ 8 ಭಾರಿ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದ್ದು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ,(belagavi)
ಉಡುಪಿ,(udupi) ಮಂಗಳೂರು,ಬೆಂಗಳೂರು ,ಶಿವಮೊಗ್ಗ (shivamogga) ಸೇರಿದಂತೆ ಉತ್ತರ ಕನ್ನಡ ಜಿಲ್ಲೆಗೂ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ:-Karnataka Navy day ದೀಪಾಲಂಕಾರ ಗೊಂಡ ನೌಕೆಗಳು ಹೇಗಿತ್ತು ಗೊತ್ತಾ | ವಿಡಿಯೋ ನೋಡಿ

ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣ ಆಗುತ್ತಿದೆ. ಹೀಗಾಗಿ, ಹವಾಮಾನ ವೈಪರೀತ್ಯದ ಪರಿಣಾಮ ಡಿಸೆಂಬರ್ 12ರ ಬಳಿಕ ಮತ್ತಷ್ಟು ಮಳೆ ಸುರಿಯುವ ಸಾಧ್ಯತೆಗಳಿವೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ