For the best experience, open
https://m.kannadavani.news
on your mobile browser.
Advertisement

Rain |ರಾಜ್ಯದಲ್ಲಿ ಮಳೆ ಮುಂದುವರಿಕೆ:ಕರಾವಳಿ ಸೇರಿ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Karnataka Weather Update: IMD issues Yellow Alert for 23 districts including Coastal, South Interior, and North Karnataka regions. Heavy rain with thunder expected in Bengaluru, Udupi, Dakshina Kannada, and Kodagu areas on October 19.
09:39 PM Oct 19, 2025 IST | ಶುಭಸಾಗರ್
Karnataka Weather Update: IMD issues Yellow Alert for 23 districts including Coastal, South Interior, and North Karnataka regions. Heavy rain with thunder expected in Bengaluru, Udupi, Dakshina Kannada, and Kodagu areas on October 19.
rain  ರಾಜ್ಯದಲ್ಲಿ ಮಳೆ ಮುಂದುವರಿಕೆ ಕರಾವಳಿ ಸೇರಿ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Rain |ರಾಜ್ಯದಲ್ಲಿ ಮಳೆ ಮುಂದುವರಿಕೆ:ಕರಾವಳಿ ಸೇರಿ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.

Advertisement

Karnataka Rain news (october 19):-ರಾಜ್ಯದಲ್ಲಿ ಮಳೆ (rain)ಮತ್ತಷ್ಟು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದ್ದು 23 ಜಿಲ್ಲೆಗಳಲ್ಲಿ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಭಾಗದಲ್ಲಿ ಗಾಳಿ ಮತ್ತು ಗುಡುಗು ಸಹಿತ ಅಧಿಕ ಮಳೆಯಾಗುವ(rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ(imd) ಎಚ್ಚರಿಸಿದೆ.

Good news |ಸರ್ಕಾರಿ ಅಧಿಕಾರಿಗಳಿಗೆ ಮಿಲಿಟರಿ ಮಾದರಿಯಲ್ಲಿ ಕ್ಯಾಂಟೀನ್  ಸೌಲಭ್ಯ|ವಿಡಿಯೋ ನೋಡಿ

ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಬೆಂಗಳೂರಿನಲ್ಲಿಯೂ ನಾಳೆ ಗುಡುಗು ಸಹಿತ ಮಳೆ ನಿರೀಕ್ಷಸಲಾಗಿದೆ.

ದಕ್ಷಿಣ ಒಳನಾಡಿನ ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಉತ್ತರ ಕನ್ನಡ ,ಉಡುಪಿ,ದಕ್ಷಿಣ ಕನ್ನಡ ಸಾಧಾರಣ ಹಾಗೂ ಮಧ್ಯಮ ಗಾತ್ರದ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

10% discount for Deepavali
And for orders more than 2499 rs 15% discount ( for Deepavali)We also take birthday parties and family get together etc also
ಮಿಲನ್ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬಕ್ಕೆ ವಿಶೇಷ ರಿಯಾಯಿತಿ ಮಾರಾಟ ,ಇಂದೇ ಭೇಟಿ ನೀಡಿ.
ಪ್ರಕೃತಿ ಮೆಡಿಕಲ್ ,ಕಾರವಾರ.
ಮನೆಗೆ ಚಂದದ ಪೀಟೋಪಕರಣಕ್ಕಾಗಿ ಭೇಟಿ ನೀಡಿ.
Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ