Sagar : ಸಿಗಂದೂರು ಶರಾವತಿ ನದಿಯಲ್ಲಿ ತೆಪ್ಪ ಮುಳಗಿ ಯುವಕರು ಕಣ್ಣರೆ.
SAGARA NEWS 13 NOVEMBER 2024 : ಶಿವಮೊಗ್ಗ ಜಿಲ್ಲೆಯ ಸಾಗರ (sagar)ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ಕಾಣೆಯಾಗುದ್ದಾರೆ. ಸಿಗಂದೂರು ಸಮೀಪದ ಕಳಸವಳ್ಳಿಯಲ್ಲಿ ಇಂದು ಘಟನೆ ನಡೆದಿದೆ.
08:57 PM Nov 13, 2024 IST | ಶುಭಸಾಗರ್
SAGARA NEWS 13 NOVEMBER 2024 : ಶಿವಮೊಗ್ಗ ಜಿಲ್ಲೆಯ ಸಾಗರ (sagar)ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ಕಾಣೆಯಾಗುದ್ದಾರೆ. ಸಿಗಂದೂರು ಸಮೀಪದ ಕಳಸವಳ್ಳಿಯಲ್ಲಿ ಇಂದು ಘಟನೆ ನಡೆದಿದೆ.
Advertisement
ಇದನ್ನೂ ಓದಿ:-Sagar: ಆನಂದಪುರದಲ್ಲಿ ಅಪಘಾತ ಇಬ್ಬರು ಸಾವು.
ಚೇತನ್, ಸಂದೀಪ್ ಮತ್ತು ರಾಜು ಎಂಬುವವರು ಕಣ್ಮರೆಯಾದ ಯುವಕರಾಗಿದ್ದಾರೆ.
ಇವರು ಸಿಗಂದೂರು, ಹುಲಿದೇವರ ಬನ ಮತ್ತು ಗಿಣಿವಾರದವರು ಎಂದು ತಿಳಿದು ಬಂದಿದೆ. ಯುವಕರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
Advertisement