Sandalwood : ಸಿನಿಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ
Sandalwood : ಸಿನಿಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ
ಬೆಂಗಳೂರು : ಸ್ಯಾಂಡಲ್ ವುಡ್ (sandalwood)ಖ್ಯಾತ ನಟ, ಸಿನಿಮಾ ನಿರ್ದೇಶಕ ಗುರುಪ್ರಸಾದ್ ನೇಣು ಬಿಗಿದುಕಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟೆಂಟ್ ನಲ್ಲಿ ಸುಸೈಡ್ ಮಾಡಿಕೊಂಡಿದ್ದಾರೆ.
ಹೌದು ಬೆಂಗಳೂರಿನ ಮಾದನಾಯಕನಹಳ್ಳಿಯ ಅಪಾರ್ಟೆಂಟ್ ನಲ್ಲಿ ಗುರುಪ್ರಸಾದ್ (52) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:-Actor Darshan ಗೆ ಷರತ್ತುಬದ್ಧ ಜಾಮೀನು ಇಂದೇ ಬಿಡುಗಡೆ ಸಾಧ್ಯತೆ.
ಮಠ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದ್ದರು. ಗುರುಪ್ರಸಾದ್ (guruprasad )ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಪ್ರಮುಖ ಕಾರಣ, ಸಾಲಗಾರರ ಕಿರುಕುಳ ಎಂದು ಹೇಳಲಾಗುತ್ತಿದೆ. ಗುರುಪ್ರಸಾದ್ ರವರು ಸಾಲಗಾರರ ಕಿರುಕುಳ ತಾಳದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾದನಾಯಕನಹಳ್ಳಿ ಅಪಾರ್ಟೆಂಟ್ ಗೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.