ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Weather forecast| ಕರಾವಳಿ ಮಳೆನಾಡು ಭಾಗದಲ್ಲಿ ಐದು ದಿನ ಮಳೆ.

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
08:53 AM Sep 23, 2024 IST | ಶುಭಸಾಗರ್

ಕರ್ನಾಟಕ ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Advertisement

ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 25 ರವರೆಗೆ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ:- Shirur.| ನನ್ನ ಕ್ಷಮಿಸಿ ಎಂದು ಈಶ್ವರ್ ಮಲ್ಪೆ ನಡೆದಿದ್ದೇಕೆ?

ಹವಾಮಾನ ವರದಿ:-

Advertisement

Advertisement
Tags :
Kannda newsKarnataka weatherraunWeather forecastweather reportಮಳೆಹವಾಮಾನ
Advertisement
Next Article
Advertisement