Karnataka| ಹವಾಮಾನ ವರದಿ- 08-10-2024
ಬೆಂಗಳೂರು :-ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿಬದಿಂದ ವಿವಿದೆಢೆ ಮಳೆಯಾಗುತ್ತಿದೆ, ಇಂದು ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆ (Rain)ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಪ ಮಳೆಯಾಗುವ ಸಾಧ್ಯತೆಯಿದ್ದು ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
09:04 AM Oct 08, 2024 IST
|
ಶುಭಸಾಗರ್
Karnataka| ಹವಾಮಾನ ವರದಿ- 08-10-2024
Advertisement
ಬೆಂಗಳೂರು :-ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿಬದಿಂದ ವಿವಿದೆಢೆ ಮಳೆಯಾಗುತ್ತಿದೆ, ಇಂದು ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆ (Rain)ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಪ ಮಳೆಯಾಗುವ ಸಾಧ್ಯತೆಯಿದ್ದು ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Havy rain) ಸಾಧ್ಯತೆ ಇದೆ.
ಉತ್ತರ ಒಳನಾಡು ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
Advertisement
Weather ಅಲರ್ಟ :-
Advertisement
Next Article
Advertisement