ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Weather Report : ಹವಾಮಾನ ವರದಿ 14 November 2024

Weather News 14 November 2024:- ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಹಲವು ಭಾಗದಲ್ಲಿ ತುಂತುರು ಮಳೆ ಬೀಳಲಿದೆ.
10:20 AM Nov 14, 2024 IST | ಶುಭಸಾಗರ್

Weather News 14 November 2024:- ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಹಲವು ಭಾಗದಲ್ಲಿ ತುಂತುರು ಮಳೆ (rain) ಬೀಳಲಿದೆ.

Advertisement

ಇದನ್ನೂ ಓದಿ:-Boat Trip: ಮೈ ಮೇಲೆ ಬಟ್ಟೆ ಇಲ್ಲದೆ ಪ್ರವಾಸ ಯಾವಾಗ? ಸಂಪೂರ್ಣ ವಿವರ ಇಲ್ಲಿದೆ

ಬೆಂಗಳೂರು(Bangalore) ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿದೆ.

ರಾಜ್ಯದ (state) ಕೆಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಣೆಯಾಗಿದ್ದು, ದಕ್ಷಿಣ ಒಳನಾಡು, ಕರಾವಳಿಯ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

Advertisement

ಇದನ್ನೂ ಓದಿ:- https://m.kannadavani.news/article/karnatala-news-daily-astrology-14-november-2024/24307

ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement
Tags :
Kannda newsKarnatakaNewsWeatherweather reportಹವಾಮಾನ ವರದಿ
Advertisement
Next Article
Advertisement