For the best experience, open
https://m.kannadavani.news
on your mobile browser.
Advertisement

WEATHER REPORT : ಹವಾಮಾನ ವರದಿ 15 November 2024

Weather news Karnataka :- ದೇಶದ ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮತ್ತೆ ವಾತಾವರಣ ಬದಲಾಗಿದೆ.
09:38 AM Nov 15, 2024 IST | ಶುಭಸಾಗರ್
weather report   ಹವಾಮಾನ ವರದಿ 15 november 2024
Weather forecast UTTARAKANNADA

REPORT By -sagar

Advertisement

Weather news Karnataka :- ದೇಶದ ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮತ್ತೆ ವಾತಾವರಣ ಬದಲಾಗಿದೆ.

ಬೆಂಗಳೂರು (Bangalore) ನಗರ ಸೇರಿದಂತೆ ಹಲವೆಡೆ ಇಂದು ಸಹ ಮಳೆಯಾಗುತ್ತಿದೆ.

ಬೆಂಗಳೂರಲ್ಲಿ ಇಂದು ಕೂಡ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ:-Karnataka ಜನತೆಗೆ ಸೆಸ್ ಶಾಕ್ – ನೀರಿನ ಬಿಲ್‌ನಲ್ಲೇ ʻಹಸಿರು ಸೆಸ್ʼ ಸಂಗ್ರಹ! ಏನಿದು ಪ್ರಸ್ತಾವನೆ?

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಬೀಳುವ ಸಾಧ್ಯತೆಗಳಿವೆ. ಉತ್ತರ ಒಳನಾಡಿನಲ್ಲಿ ಮಳೆ ಮುನ್ಸೂಚನೆ ಇದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ (Shivamogga) ಜಿಲ್ಲೆಯಲ್ಲಿ ಕೆಲವು ಭಾಗಗಳಲ್ಲಿ ಇಂದು ಸಹ ಮಳೆ ಮುಂದುವರೆಯಲಿದೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ