Weather ಹಲವು ಜಿಲ್ಲೆಗಳಲ್ಲಿ ಮಳೆ | ಹೇಗಿರಲಿದೆ ವಾತಾವರಣ ವಿವರ ನೋಡಿ.
Weather report 15 October 2024:-ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
10:10 AM Oct 15, 2024 IST
|
ಶುಭಸಾಗರ್
Weather report 15 October 2024:-ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
Advertisement
ಆಗ್ನೇಯ ಬಂಗಾಳ ಮಹಾಸಾಗರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ,ಶಿವಮೊಗ್ಗ, ಉಡುಪಿ,ಮಂಗಳೂರು, ಉತ್ತರ ಕನ್ನಡ , ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಬೆಂಗಳೂರು,ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಚಾಮರಾಜನಗರ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಈ ಭಾಗಗಳಲ್ಲಿ ಹವಾಮಾನ ಇಲಾಖೆಯಿಂದ ಇಂದು (ಮಂಗಳವಾರ) – ನಾಳೆ (ಬುಧವಾರ) ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅ.17ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Advertisement
ಹವಾಮಾನ ವಿವರ:-
Advertisement
Next Article
Advertisement