Weather report| ಹವಾಮಾನ ವರದಿ.
Weather forecast:-ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇಂದು ಕೂಡ ಮಳೆ ಮುಂದುವರೆಯಲಿದೆ.
09:04 AM Oct 18, 2024 IST | ಶುಭಸಾಗರ್
Weather forecast:-ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.(rain) ಇಂದು ಕೂಡ ಮಳೆ ಮುಂದುವರೆಯಲಿದೆ.
Advertisement
ಇದನ್ನೂ ಓದಿ:-Karwar| ಫೇಮಸ್ ತಂಪು ತಂಪು ಮಸಾಲಾ ಪಾನಿಯ ಹೇಗಿರುತ್ತೆ ನೋಡಿ.
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕದ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ:-Bigg Boss kannda ರಿಯಾಲಿಟಿ ಶೋ ರದ್ದಿಗಾಗಿ ಸಾಗರ ನ್ಯಾಯಾಲದಲ್ಲಿ ದಾವೆ? ಏನಿದು ಪ್ರಕರಣ?
ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡಿನ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಪ ಮಳೆಯಾಗುವ ಸಾಧ್ಯತೆ ಇದ್ದು ಬೆಳಗಿನಿಂದ ಬಿಸಿಲ ವಾತಾವರಣ ಇರಲಿದೆ.
Advertisement