Weather: ಹವಾಮಾನ ವರದಿ 20 october 2024
Weather report 20 October 2024 : ರಾಜ್ಯದಲ್ಲಿ ಮಳೆ(rain) ಆರ್ಭಟ ವೇಗ ಪಡೆದುಕೊಂಡಿದೆ. ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ.
08:16 AM Oct 20, 2024 IST
|
ಶುಭಸಾಗರ್
Weather report 20 October 2024 : ರಾಜ್ಯದಲ್ಲಿ ಮಳೆ(rain) ಆರ್ಭಟ ವೇಗ ಪಡೆದುಕೊಂಡಿದೆ. ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ.
Advertisement
ಕೊಡಗು ,ಚಿಕ್ಕಮಗಳೂರು ,ಹಾಸನ ,ಹಾವೇರಿ,ಕೊಡಗು ಭಾಗಗಳಲ್ಲಿ ಸಹ ಗುಡುಗು ಸಹಿತ ಮಳೆ ಬೀಳಲಿದೆ.
ಇದನ್ನೂ ಓದಿ:-Weather ಹಲವು ಜಿಲ್ಲೆಗಳಲ್ಲಿ ಮಳೆ | ಹೇಗಿರಲಿದೆ ವಾತಾವರಣ ವಿವರ ನೋಡಿ.
ಕರಾವಳಿ ಕರ್ನಾಟಕದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
Advertisement
ಶಿರಸಿ ಭಾಗದಲ್ಲಿ ಸಂಜೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು,ಸಿದ್ದಾಪುರ ದಲ್ಲಿ ಇಂದು ಬೆಳಗ್ಗೆಯಿಂದ ಮಳೆಯಾಗಲಿದೆ.
ಇಂದು ಉತ್ತರ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಭಾಗದಲ್ಲಿ ಮಳೆ ಬೀಳಲಿದೆ.
- CENTRAL GOVERNMENT | ಆರು ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ-ವಿವರ ನೋಡಿ
- Karwar: ಮಾಜಾಳಿ ತನಿಖಾ ಠಾಣೆಯಲ್ಲಿ ಮಂಡ್ಯದ ಲಾರಿ ಚಾಲಕನಿಗೆ ಥಳಿತ |ಅಬಕಾರಿ ಅಧಿಕಾರಿಗಳ ತಲೆದಂಡ
- Diwali Special Train| ದೀಪಾವಳಿಗೆ ಕರಾವಳಿ ಮಲೆನಾಡು ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ!
- Job:ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿ: ಅರ್ಜಿ ಆಹ್ವಾನ
- Dandeli| ಗ್ರಾಹಕರ ಸೋಗಿನಲ್ಲಿ ಬರ್ತಾರೆ ಈ ಕಳ್ಳಿಯರು! ವಿಡಿಯೋ ನೋಡಿ
Advertisement
Next Article
Advertisement