Karwar :ಅಗ್ನಿಶಾಮಕ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ
Karwar 07 November 2024:- ಶಾರ್ಟ ಸೆರ್ಕ್ಯೂಟ್ ನಿಂದ ಕಾರಿಗೆ ಬೆಂಕಿ (fire)ಹೊತ್ತಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ (karwar)ಪಿಕಳೆ ರಸ್ತೆಯಲ್ಲಿ ನಡೆದುದ್ದು ಸಮಯಕ್ಕೆ ಸರಿಯಾಗಿ ಬಂದ ಅಗ್ನಿಶಾಮಕ ಸಿಬ್ಬಂದಿಯಿಂದಾಗಿ ದೊಡ್ಡ ಅನಾಹುತ ತಪ್ಪಿದೆ.
11:07 PM Nov 07, 2024 IST
|
ಶುಭಸಾಗರ್
Karwar 07 November 2024:- ಶಾರ್ಟ ಸೆರ್ಕ್ಯೂಟ್ ನಿಂದ ಕಾರಿಗೆ ಬೆಂಕಿ (fire)ಹೊತ್ತಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ (karwar)ಪಿಕಳೆ ರಸ್ತೆಯಲ್ಲಿ ನಡೆದುದ್ದು ಸಮಯಕ್ಕೆ ಸರಿಯಾಗಿ ಬಂದ ಅಗ್ನಿಶಾಮಕ ಸಿಬ್ಬಂದಿಯಿಂದಾಗಿ ದೊಡ್ಡ ಅನಾಹುತ ತಪ್ಪಿದೆ.
Advertisement
ಇದನ್ನೂ ಓದಿ:-Ankola : ಪ್ರಾವಾಹ ಸಂತ್ರಸ್ತರ ಪರಿಹಾರ ಹಣಕ್ಕೆ ಕತ್ತರಿ ದಾಖಲೆ ಕೊರತೆ ತಂದೊಡ್ಡಿತು ಸಮಸ್ಯೆ!
ಭಾಸ್ಕರ್ .ಡಿ ನಾಯ್ಕ ಎಂಬುವವರಿಗೆ ಸೇರಿದ ಹುಂಡಾಯ್ ಸ್ಯಾಂಟ್ರೋ ಕಾರು ಇದಾಗಿದ್ದು ನಗರದ ಪಿಕಳೆ ರಸ್ತೆಯಲ್ಲಿ ತಂದು ನಿಲ್ಲಿಸಿದಾಗ ಬ್ಯಾನೆಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಕಾರಿನ ಬ್ಯಾಟರಿಯಲ್ಲಿ ಅಧಿಕ ಹೀಟ್ ನಿಂದ ಷಾರ್ಟ ಸರ್ಕ್ಯೂಟ್ ಆಗಿದ್ದು ಕಾರವಾರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Advertisement
Advertisement
Next Article
Advertisement