Karwar:ಮನೆಯಲ್ಲಿ ದೇವರಿಗೆ ಹಚ್ಚಿಟ್ಟಿದ್ದ ದೀಪದಿಂದ ಧಗ -ಧಹಿಸಿದ ಮನೆ -ಸಂಪೂರ್ಣ ನಾಶ
ಕಾರವಾರ :- ಮನೆಯಲ್ಲಿ ದೇವರ ಕೋಣೆಯಲ್ಲಿ ಹಚ್ಚಿಟ್ಟಿದ್ದ ದೀಪದಿಂದ ಮನೆ ಧಗ ಧಹಿಸಿ ಉರಿದು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ನಂದನಗದ್ದಾದಲ್ಲಿ ಇಂದು ರಾತ್ರಿ ನಡೆದಿದೆ.
ಕಾರವಾರ :- ಮನೆಯಲ್ಲಿ ದೇವರ ಕೋಣೆಯಲ್ಲಿ ಹಚ್ಚಿಟ್ಟಿದ್ದ ದೀಪದಿಂದ ಮನೆ ಧಗ ಧಹಿಸಿ ಉರಿದು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ನಂದನಗದ್ದಾದಲ್ಲಿ ಇಂದು ರಾತ್ರಿ ನಡೆದಿದೆ.
Karwar:ಮನೆಯಲ್ಲಿ ದೇವರಿಗೆ ಹಚ್ಚಿಟ್ಟಿದ್ದ ದೀಪದಿಂದ ಧಗ -ಧಹಿಸಿದ ಮನೆ -ಸಂಪೂರ್ಣ ನಾಶ.
Advertisement
ಪ್ರಕೃತಿ ಮೆಡಿಕಲ್ ,ಕಾರವಾರ.
ಕಾರವಾರ :- ಮನೆಯಲ್ಲಿ ದೇವರ ಕೋಣೆಯಲ್ಲಿ ಹಚ್ಚಿಟ್ಟಿದ್ದ ದೀಪದಿಂದ ಮನೆ ಧಗ ಧಹಿಸಿ ಉರಿದು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ (karwar) ನಂದನಗದ್ದಾದಲ್ಲಿ ಇಂದು ರಾತ್ರಿ ನಡೆದಿದೆ.
ಶಾಂತರಾಮ ದತ್ತ ದೇಸಾಯಿ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ದೇವರಿಗೆ ರಾತ್ರಿ ಮನೆಯಲ್ಲಿ ದೀಪ ಹಚ್ಚಿಟ್ಟು ಹೊರಹೋಗಿದ್ದರು.
ಈವೇಳೆ ದೇವರ ಮನೆಯಲ್ಲಿದ್ದ ದೀಪ ಉರಿದು ಮನೆಗೆ ಹೊತ್ತಿಕೊಂಡಿದ್ದು ಇದರಿಂದ ಮನೆ ಸಂಪೂರ್ಣ ಬೆಂಕಿ ಹೊತ್ತಿ ಉರಿದಿದೆ.
Advertisement
ಬೆಂಕಿ ಅನಾಹುತದಿಂದ ಲಕ್ಷಾಂತರ ರುಪಾಯಿ ಮನೆವಸ್ತುಗಳು ನಾಶವಾಗಿದ್ದು, ಮನೆ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ.ಘಟನೆ ಸಂಬಂಧ ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.