Karwar |ಅದಿರು ನಾಪತ್ತೆ ಪ್ರಕರಣ ಶಾಸಕ ಸತೀಶ್ ಸೈಲ್ ದೋಷಿ
ಕಾರವಾರ : ಬೇಲಿಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ದೋಷಿ ಎಂದು ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಗಜಾನನ ಭಟ್ ಆದೇಶ ಮಾಡಿದ್ದಾರೆ.
06:13 PM Oct 24, 2024 IST
|
ಶುಭಸಾಗರ್
Karwar |ಅದಿರು ನಾಪತ್ತೆ ಪ್ರಕರಣ ಶಾಸಕ ಸತೀಶ್ ಸೈಲ್ ದೋಷಿ
Advertisement
ಕಾರವಾರ : ಬೇಲಿಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ದೋಷಿ ಎಂದು ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಗಜಾನನ ಭಟ್ ಆದೇಶ ಮಾಡಿದ್ದಾರೆ.
ಶಿಕ್ಷೆಯ ಪ್ರಮಾಣವನ್ನು ನಾಳೆ ಘೋಷಣೆ ಮಾಡಲಿದ್ದು
ಆರೋಪಿತರನ್ನು ಪೊಲೀಸ್ ಕಷ್ಟಡಿಗೆ ಪಡೆಯದಂತೆ ಸತೀಶ್ ಸೈಲ್ ಪರ ವಕೀಲರು ಮನವಿ ಮಾಡಿದ್ದಾರೆ.
ಆದರೇ ಒಮ್ಮೆ ತೀರ್ಪು ನೀಡಿದ ಮೇಲೆ ಅವಕಾಶ ಇಲ್ಲ ಎಂದು ನ್ಯಾಯಾಧೀಶರು ಹೇಳಿದ್ದು ತಕ್ಷಣ ವಶಕ್ಕೆ ಪಡೆಯಲು ಸೂಚಿಸಲಾಗಿದೆ.
Advertisement
ಕಾಂಗ್ರೇಸ್ ಶಾಸಕ ಸತೀಶ್ ಸೈಲ್ ಅಪರಾಧಿ ಎಂದು ತೀರ್ಪು ಎತ್ತಿ ಹಿಡಿಯಲಾಗಿದ್ದು ಹೆಚ್ಚಿನ ಮಾಹಿತಿ ಹೊರಬರಬೇಕಿದೆ.
Advertisement
Next Article
Advertisement