For the best experience, open
https://m.kannadavani.news
on your mobile browser.
Advertisement

Karwar | ಪ್ರಸಿದ್ಧ ರಾಧಾಕೃಷ್ಣ ದೇವಾಲಯದಲ್ಲಿ ಕಳ್ಳತನ | ಲಕ್ಷಾಂತರ ರುಪಾಯಿ ಮೌಲ್ಯದ ಆಭರಣ ಕಳವು 

theft was reported at the Radhakrishna Temple in Karwar, Uttara Kannada district, where miscreants entered by removing the roof and stole silver ornaments used for the deity’s adornment. Police have launched an investigation based on CCTV footage.
02:14 PM Oct 21, 2025 IST | ಶುಭಸಾಗರ್
theft was reported at the Radhakrishna Temple in Karwar, Uttara Kannada district, where miscreants entered by removing the roof and stole silver ornaments used for the deity’s adornment. Police have launched an investigation based on CCTV footage.
karwar   ಪ್ರಸಿದ್ಧ ರಾಧಾಕೃಷ್ಣ ದೇವಾಲಯದಲ್ಲಿ ಕಳ್ಳತನ   ಲಕ್ಷಾಂತರ ರುಪಾಯಿ ಮೌಲ್ಯದ ಆಭರಣ ಕಳವು 

Karwar | ಪ್ರಸಿದ್ಧ ರಾಧಾಕೃಷ್ಣ ದೇವಾಲಯದಲ್ಲಿ ಕಳ್ಳತನ | ಲಕ್ಷಾಂತರ ರುಪಾಯಿ ಮೌಲ್ಯದ ಆಭರಣ ಕಳವು.

Advertisement

ಕಾರವಾರ(october 21, 2025):- ಉತ್ತರ ಕನ್ನಡ ಜಿಲ್ಲೆಯ ಕಾರವಾರ (karwar)ನಗರದಲ್ಲಿರುವ ಪ್ರಸಿದ್ಧ ರಾಧಾಕೃಷ್ಣ ದೇವಾಲಯದಲ್ಲಿ  ದೇವಾಲಯದ ಚಾವಣಿಯ ಹಂಚು ಮುರಿದು ಕಳ್ಳತನ ಮಾಡಿದ ಘಟನೆ ನಡೆದಿದೆ.

Karwar| ಕಾರವಾರ,ಗೋವಾ ಕರಾವಳಿಯಲ್ಲಿ ಪ್ರಧಾನಿ ಮೋದಿ | ಹೇಗಿತ್ತು ಗೊತ್ತಾ ದೀಪಾವಳಿ ಝಲಕ್ ?

 ಕಳ್ಳರು ದೇವಾಲಯದ ಮೇಲ್ಛಾವಣಿಯ ಹಂಚು ತೆಗೆದು ಒಳನುಗ್ಗಿ, ದೇವರ ಅಲಂಕಾರಕ್ಕಾಗಿ ಬಳಸುವ ಬೆಳ್ಳಿಯ ಆಭರಣಗಳನ್ನು ಕಳವು ಮಾಡಿದ್ದಾರೆ.

ಇಂದು ಬೆಳಿಗ್ಗೆ ದೇವಾಲಯದ ಬಾಗಿಲು ತೆರೆಯುವ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಒಳಭಾಗ ಅಸ್ತವ್ಯಸ್ತಗೊಂಡಿರುವುದನ್ನು ಕಂಡು ದೇವಾಲಯ ಸಮಿತಿ ಸದಸ್ಯರು ಹಾಗೂ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಂದಾಜು ಐದು ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ವಸ್ತುಗಳು ಎನ್ನಲಾಗುತಿದ್ದು ,ಕಾರವಾರ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳವಾದ ವಸ್ತುಗಳ ನಿಖರ ಮೌಲ್ಯ ಅಂದಾಜು ಮಾಡುವ ಕಾರ್ಯ ನಡೆಯುತ್ತಿದೆ. ದೇವಾಲಯದ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ