Kumta:- ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿದ ಪರಿಣಾಮ ಕುಮಟಾ ತಾಲೂಕಿನ ಬೆಣ್ಣೆಹೊಳೆ ಹಳ್ಳ ತುಂಬಿ ಹರಿದಿದ್ದು ಕುಮಟಾ-ಶಿರಸಿ ಭಾಗದ ದೇವಿಮನೆ ಘಟ್ಟದ ರಾಷ್ಟ್ರೀಯ ಹೆದ್ದಾರಿ766E ಸಂಪರ್ಕಿಸುವ ರಸ್ತೆ ಕೊಚ್ಚಿಹೋಗಿದೆ.
Kumta:- ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿದ ಪರಿಣಾಮ ಕುಮಟಾ ತಾಲೂಕಿನ ಬೆಣ್ಣೆಹೊಳೆ ಹಳ್ಳ ತುಂಬಿ ಹರಿದಿದ್ದು ಕುಮಟಾ-ಶಿರಸಿ ಭಾಗದ ದೇವಿಮನೆ ಘಟ್ಟದ ರಾಷ್ಟ್ರೀಯ ಹೆದ್ದಾರಿ766E ಸಂಪರ್ಕಿಸುವ ರಸ್ತೆ ಕೊಚ್ಚಿಹೋಗಿದೆ.
Kumta: ಕೊಚ್ಚಿಹೋದ ದೇವಿಮನೆ ಘಟ್ಟ ರಾಷ್ಟ್ರೀಯ ಹೆದ್ದಾರಿ ರಸ್ತೆ
Advertisement
Kumta:- ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ (rain)ಸುರಿದ ಪರಿಣಾಮ ಕುಮಟಾ ತಾಲೂಕಿನ ಬೆಣ್ಣೆಹೊಳೆ ಹಳ್ಳ ತುಂಬಿ ಹರಿದಿದ್ದು ಕುಮಟಾ-ಶಿರಸಿ ಭಾಗದ ದೇವಿಮನೆ ಘಟ್ಟದ ರಾಷ್ಟ್ರೀಯ ಹೆದ್ದಾರಿ766E ಸಂಪರ್ಕಿಸುವ ರಸ್ತೆ ಕೊಚ್ಚಿಹೋಗಿದೆ.
ಇದರಿಂದಾಗಿ ಕುಮಟಾ ಭಾಗದಿಂದ ಶಿರಸಿ ಸಂಪರ್ಕಿಸುವ ರಸ್ತೆ ಸಂಪರ್ಕ ಕಡಿತವಾಗಿದೆ. ಈ ಹಿಂದೆ ಹೆದ್ದಾರಿ ಕಾಮಗಾರಿ ಸಂಬಂಧ ತಾತ್ಕಾಲಿಕ ರಸ್ತೆ ನಿರ್ಮಿಸಲಾಗಿತ್ತು. ಆದರೇ ಇದೀಗ ತಾತ್ಕಾಲಿಕ ರಸ್ತೆಯೂ ಕೊಚ್ಚಿಹೋಗಿದ್ದು ,ಇದಲ್ಲದೇ ಈ ಭಾಗದಲ್ಲಿ ಗುಡ್ಡ ಕುಸಿಯುವ ಆತಂಕ ವಿದ್ದು ತಾತ್ಕಾಲಿಕವಾಗಿ ಈ ಭಾಗದಲ್ಲಿ ತೆರಳುವ ವಾಹನ ಸಂಚಾರಕ್ಕೆ ಜಿಲ್ಲಾಧಿಕಾರಿ ನಿರ್ಬಂಧ ವಿಧಿಸಿದ್ದಾರೆ.