Kumta| ಕೊನೆಗೂ ಸಿಕ್ಕ ಪುರಸಭೆ ಆರ್.ಓ ವೆಂಕಟೇಶ್ |ಜಿಲ್ಲಾಧಿಕಾರಿ ಹೇಳಿದ್ದೇನು?
Advertisement
ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪುರಸಭೆಯ ಮುಖ್ಯಾಧಿಕಾರಿ ಎಂ.ಆರ್. ಸ್ವಾಮಿ ಅವರ ಕಿರುಕುಳದ ಕುರಿತು ಪತ್ರ ಬರೆದು ನಾಪತ್ತೆಯಾಗಿದ್ದ ಪುರಸಭೆ ರೆವೆನ್ಯೂ ಅಧಿಕಾರಿ ಕೊನೆಗೂ ಬೆಳಗಾವಿಯಲ್ಲಿ ಪತ್ತೆಯಾಗಿದ್ದಾರೆ.ಈ ಕುರಿತು ಉತ್ತರ ಕನ್ನಡ (uttara kannada) ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಪ್ರತಿಕ್ರಿಯಿಸಿದ್ದು ಹೆಚ್ಚಿನ ತನಿಖೆ ಜೊತೆಗೆ ಮುಖ್ಯಾಧಿಕಾರಿ ಸ್ವಾಮಿ ಅಮಾನತ್ತಿಗೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.