For the best experience, open
https://m.kannadavani.news
on your mobile browser.
Advertisement

Kumta | ಪೊಲೀಸ್ ಚಕ್ ಪೋಸ್ಟ್ ಮೇಲೆ ಹರಿದ ಲಾರಿ , ಬಚಾವ್ ಆದ ಪೊಲೀಸರು.

Kumta:-A speeding truck lost control and rammed into a police checkpost on NH-66 near Kumta. The post was destroyed, but police officers narrowly escaped injury.
12:47 PM Oct 23, 2025 IST | ಶುಭಸಾಗರ್
Kumta:-A speeding truck lost control and rammed into a police checkpost on NH-66 near Kumta. The post was destroyed, but police officers narrowly escaped injury.
kumta   ಪೊಲೀಸ್ ಚಕ್ ಪೋಸ್ಟ್ ಮೇಲೆ ಹರಿದ ಲಾರಿ   ಬಚಾವ್ ಆದ ಪೊಲೀಸರು

Kumta | ಪೊಲೀಸ್ ಚಕ್ ಪೋಸ್ಟ್ ಮೇಲೆ ಹರಿದ ಲಾರಿ , ಬಚಾವ್ ಆದ ಪೊಲೀಸರು.

Advertisement

ಮನೆಗೆ ಚಂದದ ಪೀಟೋಪಕರಣಕ್ಕಾಗಿ ಭೇಟಿ ನೀಡಿ.
ಮಿಲನ್ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬಕ್ಕೆ ವಿಶೇಷ ರಿಯಾಯಿತಿ ಮಾರಾಟ ,ಇಂದೇ ಭೇಟಿ ನೀಡಿ
10% discount for Deepavali
And for orders more than 2499 rs 15% discount ( for Deepavali)
We also take birthday parties and family get together etc also

ಕುಮಟಾ (23 october 2025) :- ರಾಷ್ಟ್ರೀಯ ಹೆದ್ದಾರಿ 66 ರ ಕುಮಟಾ-ಅಂಕೋಲ (kumta-ankola)ಹೆದ್ದಾರಿಯಲ್ಲಿ ಸರಕು ತುಂಬಿಕೊಂಡು ಬಂದ ಲಾರಿ ನಿಯಂತ್ರಣ ತಪ್ಪಿ ನೇರವಾಗಿ ಪೊಲೀಸ್ ಚೆಕ್‌ಪೋಸ್ಟ್ ಮೇಲೆ ಹರಿದು ಬಿದ್ದಿದ್ದು,ಚಕ್  ಪೋಸ್ಟ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಅದೃಷ್ಟವಶಾತ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

Kumta |ಸಮುದ್ರಪಾಲಾಗುತಿದ್ದ ಬೆಂಗಳೂರಿನ ಇಬ್ಬರನ್ನ ಕುಡ್ಲೆ ಬೀಚ್ ನಲ್ಲಿ  ರಕ್ಷಣೆ

ಅತೀ ವೇಗದಲ್ಲಿ ಬಂದ ಲಾರಿ ಚಾಲಕನ ನಿದ್ದೆ ಗಣ್ಣಿನಲ್ಲಿ  ನಿಯಂತ್ರಣ ತಪ್ಪಿದ ಪರಿಣಾಮ ಈ ಘಟನೆ ನಡೆದಿದ್ದು, ಚಕ್ ಪೋಸ್ಟ್ ಬಳಿಯೇ ಇದ್ದ ಪೊಲೀಸರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ,ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿ ಪೂರ್ಣ ಗೊಂಡಿಲ್ಲ ದ್ವಿಮುಖ ರಸ್ತೆ ನಿರ್ಮಾಣವಾಗಿದ್ದು ಒಂದು ಭಾಗ ಬಂದ್ ಮಾಡಲಾಗಿದೆ. ಆದರೇ ವೇಗವಾಗಿ ಬರುವ ವಾಹನಗಳಿಗೆ ಈ ರಸ್ತೆಯಲ್ಲಿ ಸಾಗುವಾಗ ಅರ್ತೈಸಿಕೊಳ್ಳಲು ಕಸ್ಟವಾಗುತ್ತದೆ. ಸಮರ್ಪಕ ನಾಮಫಲಕ ಇಲ್ಲದ ಕಾರಣ ಕನ್ಫೂಸ್ ಗೆ ಒಳಗಾಗುವ ಸವಾರರು ಈ ಭಾಗದಲ್ಲಿ ಹೇಗೆಬೇಕೋ ಹಾಗೆ ನುಗ್ಗುತಿದ್ದಾರೆ. ಹೀಗಾಗಿ ಈ ರೀತಿಯ ಘಟನೆ ನಡೆಯುತಿದ್ದು , ಈ ಅಪಘಾತಗಳಿಗೆ IRB ಕಂಪನಿ ನೇರ ಹೊಣೆ ಎಂಬುದು ಸ್ಥಳೀಯರ ಆರೋಪ.

ಸಧ್ಯ ಘಟನೆ ಸಂಬಂಧ ಗೋಕರ್ಣ ಪೊಲೀಸರು ದೂರು ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ