For the best experience, open
https://m.kannadavani.news
on your mobile browser.
Advertisement

Gokarna | ಸಮುದ್ರದಲ್ಲಿ ಸಾವು ಬದುಕಿನ ಹೋರಾಟ ನಡೆಸಿದ ವಿದೇಶಿಗನ ರಕ್ಷಣೆ ಮಾಡಿದ ಲೈಪ್ ಗಾರ್ಡಗಳು ವಿಡಿಯೋ ನೋಡಿ.

Gokarna :- ಉತ್ತರ ಕನ್ನಡ ಜಿಲ್ಲೆಯಲ್ಲಿ (Uttara kannda) ಕ್ರಿಸ್ ಮಸ್ ಹಾಗೂ ಹೊಸವರ್ಷಾಚರಣೆ ಗಾಗಿ ದೇಶ ವಿದೇಶದ ಪ್ರವಾಸಿಗರ ( tourist) ದಂಡು ಹರಿದುಬರುತ್ತಿದೆ.
08:20 PM Dec 18, 2024 IST | ಶುಭಸಾಗರ್
gokarna   ಸಮುದ್ರದಲ್ಲಿ ಸಾವು ಬದುಕಿನ ಹೋರಾಟ ನಡೆಸಿದ ವಿದೇಶಿಗನ ರಕ್ಷಣೆ ಮಾಡಿದ ಲೈಪ್ ಗಾರ್ಡಗಳು ವಿಡಿಯೋ ನೋಡಿ
Heroic Lifeguards Save Italian Tourist Caught in Gokarna's Tides

Gokarna | ಸಮುದ್ರದಲ್ಲಿ ಸಾವು ಬದುಕಿನ ಹೋರಾಟ ನಡೆಸಿದ ವಿದೇಶಿಗನ ರಕ್ಷಣೆ ಮಾಡಿದ ಲೈಪ್ ಗಾರ್ಡಗಳು ವಿಡಿಯೋ ನೋಡಿ.

Advertisement

Gokarna :- ಉತ್ತರ ಕನ್ನಡ ಜಿಲ್ಲೆಯಲ್ಲಿ (Uttara kannda) ಕ್ರಿಸ್ ಮಸ್ ಹಾಗೂ ಹೊಸವರ್ಷಾಚರಣೆ ಗಾಗಿ ದೇಶ ವಿದೇಶದ ಪ್ರವಾಸಿಗರ ( tourist) ದಂಡು ಹರಿದುಬರುತ್ತಿದೆ.

ಆದರೇ ಪ್ರವಾಸಕ್ಕೆ ಬಂದ ಜನರು ಮೋಜು ಆಸ್ತಿಯಲ್ಲಿ ಸಮುದ್ರಕ್ಕಿಳಿದು ಪ್ರಾಣವನ್ನೇ ಬಿಡುತಿದ್ದಾರೆ. ಇತ್ತೀಚೆಗೆ ಮುರುಡೇಶ್ವರ ಕಡಲಲ್ಲಿ ಕೋಲಾರ ,ಬೆಂಗಳೂರು ಸೇರಿ ಐದು ಜನ ವಿದ್ಯಾರ್ಥಿಗಳು ಸಾವು ಕಂಡಿದ್ದರು.ಹೀಗಾಗಿ ಮುರುಡೇಶ್ವರ ಕಡಲ ತೀರವನ್ನು ಪ್ರವಾಸಿಗರಿಗೆ ನಿರ್ಬಂಧಿದಲಾಗಿದೆ.

ಆದರೇ ಇತರೆ ಭಾಗದಲ್ಲಿ ಪ್ರವಾಸಿಗರು ತೆರಳುತಿದ್ದು ,
ಗೋಕರ್ಣದ ಕುಡ್ಲೆ ಬೀಚ್ ನಲ್ಲಿ ಕಳೆದ ನಾಲ್ಕು ದಿನದಲ್ಲಿ ಐದು ಜನ ದೇಶ ವಿದೇಶದ ಪ್ರವಾಸಿಗರನ್ನು ಲೈಪ್ ಗಾರ್ಡ ಗಳು ರಕ್ಷಣೆ ಮಾಡಿದ್ದಾರೆ.

ಇದನ್ನೂ ಓದಿ:-Gokarna – ನೀರಿನಲ್ಲಿ ಮುಳುಗುತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ಇಂದು ಕುಡ್ಲೆ ಬೀಚ್ ನಲ್ಲಿ ಸಮುದ್ರ ದಲ್ಲಿ ಮುಳುಗುತಿದ್ದ ಇಟಲಿ ಮೂಲದ ವಿದೇಶಿ ಪ್ರವಾಸಿಗ ಜಾರ್ಜ ಎಂಬಾತನನ್ನು ರಕ್ಷಣೆ ಮಾಡಲಾಗಿದೆ.

ಸಮುದ್ರ ನೀರಿನಲ್ಲಿ ಈಜಾಡುವಾಗ ಸುಳಿಗೆ ಸಿಲುಕಿ ಸಹಾಯಕ್ಕೆ ಕೂಗಿ ಕರೆದಾಗ ಲೈಫ್ ಲೈಫ್ ಗಾರ್ಡ್ ನಾಗೇಂದ್ರ ಎಸ್ ಕೂರ್ಲೆ, ಪ್ರದೀಪ್ ಅಂಬಿಗ ಪ್ರವಾಸಿ ಮಿತ್ರ ಶೇಖರ ಹರಿಕಂತ್ರ ರವರು ರಕ್ಷಣೆ ಮಾಡಿದ್ದಾರೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ