Karwar| ರಾಜ್ಯಕ್ಕಾಗಿ ಎಲ್ಲರೂ ಒಂದಿಲ್ಲ ಒಂದು ತ್ಯಾಗ ಮಾಡಲೇಬೇಕು ನವಂಬರ್ ಕ್ರಾಂತಿ ಬಗ್ಗೆ ಸಚಿವ ಮಂಕಾಳು ವೈದ್ಯ ಹೇಳಿದ್ದು ಹೀಗೆ|ವಿಡಿಯೋ ನೋಡಿ
ರಾಜ್ಯಕ್ಕಾಗಿ ಎಲ್ಲರೂ ಒಂದಿಲ್ಲ ಒಂದು ತ್ಯಾಗ ಮಾಡಲೇಬೇಕು ನವಂಬರ್ ಕ್ರಾಂತಿ ಬಗ್ಗೆ ಸಚಿವ ಮಂಕಾಳು ವೈದ್ಯ ಹೇಳಿದ್ದು ಹೀಗೆ|ವಿಡಿಯೋ ನೋಡಿ
ಕಾರವಾರ :- ಕಾಂಗ್ರೆಸ್ ಪಕ್ಷ ಒಂದು ಕುಟುಂಬ ಇದ್ದಂತೆಬದಲಾವಣೆಯನ್ನು ನಮ್ಮ ಕುಟುಂಬದ ಮುಖ್ಯಸ್ಥರು ನಿರ್ಧರಿಸುತ್ತಾರೆ.ಪಕ್ಷಕ್ಕಾಗಿ, ರಾಜ್ಯಕ್ಕಾಗಿ ಎಲ್ಲರೂ ಒಂದಿಲ್ಲ ಒಂದು ತ್ಯಾಗ ಮಾಡಲೇಬೇಕು ಎಂದು ನವಂಬರ್ ಕ್ರಾಂತಿಯ ಬಗ್ಗೆ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಸುಳಿವು ನೀಡಿದ್ದಾರೆ. ಇಂದು ಕಾರವಾರದಲ್ಲಿ(Karwar) ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ಭಾಗಿಯಾಗಿ ಮಾತನಾಡಿದ ಅವರು ತ್ಯಾಗ ನಾನು ಮಾಡಬೇಕು ಮತ್ತೊಬ್ಬರು ಮಾಡಬೇಕಾಗಿದೆ,ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ.
Karnataka | ಉತ್ತರ ಕನ್ನಡ ಜಿಲ್ಲೆಯ ಯಕ್ಷಗಾನದ ದ್ರೋಣಾಚಾರ್ಯ ಕೆ.ಪಿ ಹೆಗಡೆಗೆ ರಾಜ್ಯೋತ್ಸವ ಪ್ರಶಸ್ತಿ
ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ.ಕಾಂಗ್ರೆಸ್ ಕುಟುಂಬ ಸದೃಢ ಆಗಿದಕ್ಕೆ ಇಂದು ರಾಜ್ಯದಲ್ಲಿ ಸರ್ಕಾರ ಇದೆ ಎಂದು ಅವರು ಹೇಳಿದರು. ಇನ್ನು ಜಿಲ್ಲೆಯ ಹೊನ್ನಾವರ ದಲ್ಲಿ ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದ್ದು ,ಈ ಯಾಜನೆ ಜಾರಿಗೆ ನನ್ನ ವಿರೋಧ ಇದೆ ಎಂದು ಅವರು ಹೇಳಿದರು.